ಹಿಂದೂ ದೇವರ ಪಾತ್ರ ಮಾಡಲು 6 ಪಟ್ಟು ಹೆಚ್ಚು ಸಂಭಾವನೆ ಕೇಳಿದ ಸಾಯಿ ಪಲ್ಲವಿ; ಅಂಧ ಭಕ್ತರು ಗರಂ

 | 
Uu

ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ ಅವರ ರಾಮಾಯಣ ತಮ್ಮ ಪಾತ್ರವರ್ಗದ ಆಯ್ಕೆಯಿಂದ ಸುದ್ದಿಯಲ್ಲಿದೆ. ನಟಿ ಆಲಿಯಾ ಭಟ್ ರಾಮಾಯಣದಲ್ಲಿ ಸೀತೆ ಪಾತ್ರ ನಿರ್ವಹಿಸಬೇಕಿತ್ತು. ಇತ್ತೀಚೆಗೆ ನಟಿ ಆಲಿಯಾ ಭಟ್ ಚಿತ್ರದಿಂದ ಹೊರನಡೆದಿದ್ದಾರೆ ಎಂಬ ಸುದ್ದಿ ಬಂದಿತ್ತು. ನಂತರ ಸೀತೆ ಪಾತ್ರ ಯಾರ ಪಾಲಾಗಲಿದೆ ಎಂಬ ಕುತೂಹಲ ಹೆಚ್ಚಾಗಿತ್ತು.

ಸದ್ಯ ನಿತೀಶ್ ತಿವಾರಿ ಅವರ ರಾಮಾಯಣದ ಆಲಿಯಾ ಭಟ್ ಜಾಗದಲ್ಲಿ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ನಟಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ವದಂತಿಗಳು ನಿಜವಾದರೇ ನಮ್ಮ ಸೌತ್ ಬ್ಯೂಟಿ ಸಾಯಿ ಪಲ್ಲವಿ ಬಾಲಿವುಡ್‌ಗೆ ಪದಾರ್ಪಣೆ ಮಾಡಲಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾಮಾಯಣ ಸಿನಿಮಾ  ಶೂಟಿಂಗ್​ ಆರಂಭವಾಗಿದೆ. ಇತ್ತೀಚೆಗಷ್ಟೇ ಚಿತ್ರದ ಸೆಟ್‌ಗಳಿಂದ ಹಲವು ಫೋಟೋಗಳು ಮತ್ತು ವಿಡಿಯೋಗಳು ಲೀಕ್​ ಆಗಿದ್ದವು. ಇದರಲ್ಲಿ ಅರುಣ್ ಗೋವಿಲ್ ದಶರಥನ ಪಾತ್ರದಲ್ಲಿ ಕಾಣಿಸಿಕೊಂಡ್ರೆ, ಲಾರಾ ದತ್ತಾ ಕೈಕೇಯಿ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ. 

ಚಿತ್ರದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್  ನಟಿಸುತ್ತಿದ್ದು, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ರಣಬೀರ್ ಕಪೂರ್ ಕೂಡ ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿದ್ದಾರೆ. ಈ ಚಿತ್ರಕ್ಕಾಗಿ ರಣಬೀರ್ ಭಾರೀ ಸಂಭಾವನೆ ಪಡೆಯುತ್ತಿದ್ದಾರೆ. ಅದೇ ಸಮಯದಲ್ಲಿ, ಸಾಯಿ ಪಲ್ಲವಿ, ನಟ ರಣಬೀರ್​ಗಿಂತ 6 ಪಟ್ಟು ಕಡಿಮೆ ಹಣವನ್ನು ಪಡೆಯುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.