ಗೆಳತಿ ಜೊತೆ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಮೋಜು ಮಸ್ತಿ ವಿಡಿಯೋ ವೈರಲ್

 | 
ರಿ

 ರಮ್ಯಾ ಅವರು ಮತ್ತೆ ಚಿತ್ರರಂಗದ ಜೊತೆ ನಂಟು ಬೆಳೆಸಿಕೊಂಡಿದ್ದಾರೆ. ‘ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್​ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ.

ಈಗಾಗಲೇ ಹೇಳಿರುವ ಹಾಗೆ ಉತ್ತರಕಾಂಡ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ. ಕೆಆರ್​ಜಿ ಸ್ಟುಡಿಯೋ ನಿರ್ಮಾಣದ ಈ ಚಿತ್ರಕ್ಕೆ ಡಾಲಿ ಹೀರೋ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಈ ಮಧ್ಯೆ ರಮ್ಯಾ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಈ ಮೊದಲು ಸಿನಿಮಾ ರಂಗ ತೊರೆದು ರಾಜಕೀಯದಲ್ಲಿ ರಮ್ಯಾ ಬ್ಯುಸಿ ಆದರು. ಆ ಬಳಿಕ ರಾಜಕೀಯವನ್ನೂ ತೊರೆದರು. ನಂತರ ಸೋಶಿಯಲ್ ಮೀಡಿಯಾಗಳಿಂದಲೂ ಬ್ರೇಕ್ ಪಡೆದರು. ಕೆಲ ವರ್ಷಗಳಿಂದ ಈಚೆಗೆ ರಮ್ಯಾ ಸೋಶಿಯಲ್ ಮೀಡಿಯಾಗೆ ಕಂಬ್ಯಾಕ್ ಮಾಡಿದ್ದಾರೆ. 

ಈಗ ನಟನೆಯಲ್ಲೂ ತೊಡಗಿಕೊಂಡಿದ್ದಾರೆ.ಫಾರಿನ್‌ನಲ್ಲಿ ಮೋಜು ಮಸ್ತಿ ಮಾಡುತ್ತಿರುವ ಸುಂದರಿ ಕೆಲವೊಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಫ್ಯಾನ್ಸ್‌ಗೆ ತುಂಬಾ ಇಷ್ಟವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ರಮ್ಯಾ ಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆ ಸಿನಿ ತಂಡದ ವಿರುದ್ಧ ಕೋರ್ಟ್‌ ಮೇಟ್ಟಿಲೇರಿ ಸೋಲು ಕಂಡಿದ್ದರು.

ರಮ್ಯಾ ಎಲ್ಲಿಗೆ ಹೋಗಿದ್ದಾರೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಅದರೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅವರು ಕೆಲವೊಂದು ಫೋಟೋಗಳನ್ನು ಹಂಚಿಕೊಂಡಿದ್ದು ಅದನ್ನು ನೋಡಿದರೆ ಅದು ವಿದೇಶದಲ್ಲಿ ತೆಗೆದ ಫೋಟೋಗಳು ಎಂಬುದು ತಿಳಿಯುತ್ತಿದೆ. 
ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.