ಖ್ಯಾತ ನ ಟನ ಜೊತೆ ಸಾನಿಯಾ ಮಿರ್ಜಾ ಮದುವೆ; ಒಂದೇ ವರ್ಷಕ್ಕೆ ಬಂಪರ್ ಆ ಫರ್

 | 
Uu

ಇತ್ತೀಚೆಗೆ ಟೆನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನಿ ಕ್ರಿಕೆಟಿಗ ಶೋಯೆಬ್ ಮಲಿಕ್ ಬೇರೆಯಾಗಲು ನಿರ್ಧರಿಸಿದ್ದರು. ಇದಾದ ಕೆಲವು ದಿನಗಳ ಬಳಿಕ, ಶೋಯೆಬ್ ಮಲಿಕ್ ಪಾಕಿಸ್ತಾನಿ ನಟಿ ಸನಾ ಜಾವೇದ್ ಅವರನ್ನು ವಿವಾಹವಾದರು. ಸಾನಿಯಾ ಮಿರ್ಜಾ ಗೆ ಡೈವೋರ್ಸ್ ನೀಡಿದರು.

ಕಳೆದ ಒಂದು ವರ್ಷದಿಂದ ಸಾನಿಯಾ ಮತ್ತು ಶೋಯೆಬ್ ವಿಚ್ಛೇದನದ ಸುದ್ದಿ ಬರುತ್ತಿತ್ತು. ಇದೀಗ ದೃಢವಾದ ಬಳಿಕ ಮತ್ತೊಂದು ಸುದ್ದಿ ಹರಿದಾಡುತ್ತಿದೆ. ಅದೇನೆಂದರೆ ಮೊಹಮ್ಮದ್ ಶಮಿ ಮತ್ತು ಸಾನಿಯಾ 2ನೇ ವಿವಾಹವಾಗುತ್ತಿದ್ದಾರೆ. ಹೌದು ಈದೀಗ ಸಾನಿಯಾ ಮಿರ್ಜಾ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ.

ಕಳೆದ ಹಲವು ದಿನಗಳಿಂದ ಸಾಮಾಜಿಕ ಮಾಧ್ಯಮದಲ್ಲಿ ಫೋಟೋವೊಂದು ವೈರಲ್ ಆಗುತ್ತಿದೆ. ಈ ಚಿತ್ರದಲ್ಲಿ ಸಾನಿಯಾ ಮಿರ್ಜಾ ಮತ್ತು ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಇದ್ದು, ಇಬ್ಬರೂ ಮದುವೆಯ ದಿರಿಸುಗಳಲ್ಲಿ ಕಾಣಿಸಿಕೊಂಡಿದ್ದಾರೆ. ದಂಪತಿಗಳಂತೆ ಅಲಂಕರಿಸಿ ಕೊಂಡಿದ್ದಾರೆ.

ಶೋಯೆಬ್ ಮಲಿಕ್‌’ನಿಂದ ಬೇರ್ಪಟ್ಟ ನಂತರ ಸಾನಿಯಾ ಮಿರ್ಜಾ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿಯನ್ನು ಮದುವೆಯಾಗಿದ್ದಾರೆ ಎಂಬ ಮಾತುಗಳ ಈ ಫೋಟೋದ ಬೆನ್ನಲ್ಲೇ ಹರಿದಾಡಲು ಪ್ರಾರಂಭವಾಗಿದೆ. ಆದರೆ ಇವರಿಬ್ಬರಿಗೂ ಮದುವೆಯಾಗಿಲ್ಲ. ಬದಲಾಗಿ ನಕಲಿ ಫೋಟೋ ಇದಾಗಿದ್ದು, AI ಆಧಾರಿತವಾಗಿದೆ.

ಇನ್ನೊಂದು ಫೋಟೋ ಕೂಡ ವೈರಲ್ ಆಗಿದ್ದು, ಇದರಲ್ಲಿ ಶೋಯೆಬ್ ಫೋಟೋ ಮೇಲೆ ಶಮಿ ಫೋಟೋವನ್ನು ಎಡಿಟ್ ಮಾಡಲಾಗಿದೆ. ಇದು ಕೂಡ ಎಲ್ಲೆಡೆ ವೈರಲ್ ಆಗಿದ್ದು, ಸಾನಿಯಾ ಅವರು ಶೀಘ್ರದಲ್ಲೇ ಮೊಹಮ್ಮದ್ ಶಮಿ ಅವರನ್ನು ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸಂಪೂರ್ಣವಾಗಿ ಸುಳ್ಳು ಸುದ್ದಿ ಎಂದು ಸಾನಿಯಾ ಮಿರ್ಜಾ ಅವರೇ ಕಿಡಿ ಕಾರಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.