ಯುವರಾಜ್ ಸಿಂಗ್ ಜೊತೆ ಸಾನಿಯಾ ಮಿರ್ಜಾ ಮದುವೆ ಫಿಕ್ಸ್; ಕನ್ನಡಿಗರಿಗೆ ಹಬ್ಬ

 | 
Hh

ಭಾರತದ ಮಾಜಿ ಟೆನಿಸ್​ ತಾರೆ ಸಾನಿಯಾ ಮಿರ್ಜಾಅವರು ಪಾಕಿಸ್ತಾನ ಕ್ರಿಕೆಟಿಗ ಶೋಯೆಬ್ ಮಲಿಕ್ ಅವರಿಂದ ವಿಚ್ಛೇದನ ಪಡೆದ ಬಳಿಕ ಸಾನಿಯ ಮರು ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಗಾಗ ಸುದ್ದಿಗಳು ಹರಿದಾಡುತ್ತಿರುತ್ತದೆ. ಇತ್ತೀಚೆಗೆ ಟೀಮ್​ ಇಂಡಿಯಾದ ಕ್ರಿಕೆಟಿಗ ಮೊಹಮ್ಮದ್ ಶಮಿ ಜತೆಗೆ ಸಾನಿಯಾ ಮಿರ್ಜಾ ಮದುವೆಯಾಗುತ್ತಾರೆ ಎಂಬ ಊಹಾಪೋಹಾ ಹಬ್ಬಿತ್ತು.

ಈ ಬಗ್ಗೆ ಸಾನಿಯಾ ತಂದೆ ಇದು ಸುಳ್ಳು ಸುದ್ದಿ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುವ ಸುದ್ದಿಯನ್ನು ನಂಬಬೇಡಿ ಎಂದು ಸ್ಪಷ್ಟನೆ ನೀಡಿದ್ದರು. ಎಲ್ಲ ಚರ್ಚೆಗಳ ಮಧ್ಯೆ ಸಾನಿಯಾ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಗ ಇಝಾನ್ ಜತೆಗಿನ ಹೃದಯಸ್ಪರ್ಶಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಟಿ-ಶರ್ಟ್​ ಮತ್ತು ಕ್ಯಾಪ್‌ ತೊಟ್ಟು ಮಗನ ಜತೆಗೆ ಟೆನಿಸ್ ಕೋರ್ಟ್‌ನಲ್ಲಿ ಫೋಟೊ ಶೇರ್​ ಮಾಡಿದ್ದಾರೆ. 

ಇಲ್ಲಿ ಇವರಿಬ್ಬರ ಫೋಟೊಕಿಂತ ಮಹತ್ವ ಪಡೆದದ್ದು ಸಾನಿಯಾ ಧರಿಸಿದ ಟಿ-ಶರ್ಟ್​ ಮೇಲಿರುವ ಬರಹ. ಹೌದು ಸಾನಿಯಾ ಅವರು “ನಾನು ಚೆನ್ನಾಗಿರುತ್ತೇನೆ ಎಂಬ ಭಾವನೆ ನನಗೆ ಸಿಕ್ಕಿದೆ” ಎಂದು ಬರೆದಿರುವ ಟಿ-ಶರ್ಟ್​ ಹಾಕಿದ್ದು ಈ ಮೂಲಕ ತಮ್ಮ ಜೀವನ ಶೈಲಿಯ ಬಗ್ಗೆ ಮಾತನಾಡುವವರಿಗೆ ಪರೋಕ್ಷವಾಗಿ ತಕ್ಕ ಉತ್ತರ ನೀಡಿದ್ದಾರೆ. ಜತೆಗೆ ಈ ಫೋಟೋಗೆ “YES” ಎಂಬ ಕ್ಯಾಪ್ಶನ್ ನೀಡಲಾಗಿದೆ.

https://youtube.com/shorts/jlUu8OmIrUw?si=keeYU1cQu1Y7snvO

ಶಮಿ ಜತೆ ಸಾನಿಯ ಮದುವೆಯಾಗಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಸಾನಿಯಾ ‘ಎಸ್’​ ಬರೆದಿರುವುದು ಈಗ ನೆಟ್ಟಿಗರಿಗೆ ಆಹಾರವಾಗಿದೆ. ಶಮಿ ಜತೆಗಿನ ಮದುವೆಯ ಕುರಿತಾಗಿಯೇ ಅವರು ಎಸ್​ ಎಂದು ಬರೆದುಕೊಂಡಿದ್ದಾರೆ ಎಂಬುದಾಗಿ ನೆಟ್ಟಿಗರು ಬಿಂಬಿಸಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಾನಿಯಾ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಅಭಿಮಾನಿಗಳಿಗೆ ಸಬರ್‌ ಕರೋ ಆಲ್‌ವೇಸ್​  ಸಬರ್‌ ಕರೋ…'(ಯಾವಾಗಲೂ ಕೊಂಚ ತಾಳ್ಮೆಯಿಂದ ಇರಿ) ಎಂದು ಬರೆದುಕೊಂಡಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.