ಎರಡನೇ ಮಗುವಿನ ನಿರೀಕ್ಷೆಯಲ್ಲಿ ಸಂಜನಾ ಗಲ್ರಾನಿ, ಫಿದಾ ಆದ ಮುಸ್ಲಿಂ ಗಂಡ
Updated: Apr 6, 2025, 09:11 IST
|

ಹೀಗೆ ಅರಿತುಕೊಂಡು ಪ್ರೀತಿಯನ್ನು ಅರ್ಥ ಮಾಡಿಕೊಂಡು ಪ್ರೀತಿಗೋಸ್ಕರ ತನ್ನ ವೃತ್ತಿಯನ್ನೇ ತ್ಯಾಗ ಮಾಡಿ ಮುಸ್ಲಿಂ ವೈದ್ಯ ಡಾ.ಅಜೀಜ್ ಪಾಷಾ ಅವರನ್ನು ಮದುವೆಯಾದವರು ಸಂಜನಾ ಗಲ್ರಾನಿ. ಹೌದು, ಗಂಡ ಹೆಂಡ್ತಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಬಂದ ಸಂಜನಾ ಗಲ್ರಾನಿ ಆ ನಂತರ ಮೇ 2020ರಲ್ಲಿ ಅಜೀಜ್ ಪಾಶಾ ಅವರನ್ನು ಮದುವೆಯಾದರು. ಆ ನಂತರ 2022ರಲ್ಲಿ ಮೊದಲನೇ ಮಗುವಿನ ನಿರೀಕ್ಷೆಯಲ್ಲಿದ್ದ ಸಂಜನಾ ಗಲ್ರಾನಿ ಮುಸ್ಲಿಂ ಸಂಪ್ರಾದಾಯದಂತೆ ಸೀಮಂತ ಶಾಸ್ತ್ರ ಮಾಡಿಕೊಂಡಿದ್ದರು. ಮೇ 19ರಂದು ಗಂಡು ಮಗುಗೆ ಜನ್ಮ ನೀಡಿದ್ದರು.
ಸ್ಯಾಂಡಲ್‌ವುಡ್ ನಟಿ ಸಂಜನಾ ಗಲ್ರಾನಿ ಅವರು ಕೆಲ ವರ್ಷಗಳ ಹಿಂದೆ ಅಜೀಜ್ ಪಾಷಾ ಎಂಬುವವರನ್ನು ಮದುವೆ ಆಗಿದ್ದರು. ಆನಂತರ ಸಿನಿಮಾಗಳಿಂದ ದೂರವಾಗಿದ್ದ ಅವರಿಗೆ ಈಗಾಗಲೇ ಒಂದು ಗಂಡು ಮಗುವಿದೆ. ಆ ಮಗುವಿಗೆ ಅಲಾರಿಕ್ ಅಂತ ಹೆಸರಿಟ್ಟಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುವ ನಟಿ ಸಂಜನಾ ಅವರು ಇದೀಗ ದಢೀರ್ ಅಂತ ಒಂದು ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.
ಅದೇನಪ್ಪ ಅಂದರೆ, ಅವರೀಗ ಮತ್ತೊಮ್ಮೆ ತಾಯಿ ಆಗುತ್ತಿದ್ದಾರೆ.ಸದ್ಯ ತುಂಬು ಗರ್ಭಿಣಿ ಆಗಿರುವ ಸಂಜನಾ ಅವರು ಈಚೆಗೆ ಸೀಮಂತ ಕೂಡ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಮತ್ತೆ ಗರ್ಭಿಣಿಯಾಗಿರುವ ವಿಚಾರವನ್ನು ಸಂಜನಾ ಹಂಚಿಕೊಂಡಿದ್ದಾರೆ. ಈ ಯುಗಾದಿ ನನಗೆ ತುಂಬಾ ವಿಶೇಷವಾಗಿದೆ.
ಕಾರಣ, ನಮ್ಮ ಕುಟುಂಬಕ್ಕೆ ಹೊಸ ಸದಸ್ಯರು ಶೀಘ್ರದಲ್ಲೇ ಬಂದು ನಮ್ಮೊಂದಿಗೆ ಸೇರಲಿದ್ದಾರೆ. ಅದಕ್ಕಾಗಿ ನಾವು ಕಾಯುತ್ತಿದ್ದೇವೆ. ದಯವಿಟ್ಟು ನಿಮ್ಮ ಪ್ರಾರ್ಥನೆ ಮತ್ತು ಆಶೀರ್ವಾದ ನಮ್ಮ ಮೇಲಿರಲಿ ಎಂದು ಸಂಜನಾ ಹೇಳಿದ್ದಾರೆ. ಅಭಿಮಾನಿಗಳು ವಿಶೇಷವಾಗಿ ವಿಶ್ ಮಾಡಿ ಹರಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023