ಬ್ಲೌ ಸ್ ಇಲ್ಲದೆ ಸೀ ರೆ ಉಟ್ಟ ಸಪ್ತಮಿ ‌ಗೌಡ; ನೆಟ್ಟಿಗರು ಗರಂ

 | 
ಗೀ
ಹೆಣ್ಮಕ್ಕಳು ಸೀರೆಯಲ್ಲಿ ಎಷ್ಟು ಅಂದವಾಗಿ ಕಾಣುತ್ತಾರೆ. ಸೀರೆಯನ್ನು ಉಟ್ಟುಕೊಂಡು ಮುಖದಲ್ಲೂ ಒಂದು ಚಂದದ ಮುಗುಳ್ನಗೆ ಇದ್ದರೆ ಸಾಕು ಅದರ ಕಳೆಯೇ ಬೇರೆ. ಇದೀಗ ಸ್ಯಾಂಡಲ್‌ವುಡ್‌ ನಟಿ ಸಪ್ತಮಿ ಗೌಡ ಸೀರೆಯಲ್ಲಿ ಸಖತ್​​ ಕ್ಯೂಟ್​​ ಆಗಿ ಕಾಣಿಸಿಕೊಂಡಿದ್ದಾರೆ.
ನಟಿ ಸಪ್ತಮಿ ಗೌಡ ಬ್ಲೌಸ್ ಹಾಕದೆ ಸೀರೆಯುಟ್ಟು ಕ್ಯಾಮೆರಾಗೆ ಪೋಸ್​ ಕೊಟ್ಟಿದ್ದಾರೆ. ಇದೇ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಕಾಂತಾರ ಬೆಡಗಿ ನಟಿ ಸಪ್ತಮಿ ಗೌಡ ಅವರನ್ನು ಈ ಲುಕ್​ನಲ್ಲಿ ನೋಡಿದ ಅಭಿಮಾನಿಗಳು ಅತ್ಯಂತ ಸುಂದರವಾಗಿ ಕಾಣುತ್ತಿದ್ದೀರಿ, ಕಾಂತಾರ ಬ್ಯೂಟಿಫುಲ್ ಕ್ವೀನ್​, ಕ್ಯೂಟ್​​ ರಾಣಿ ಅಂತ ಕಾಮೆಂಟ್ಸ್ ಹಾಕಿದ್ದಾರೆ.
ಆದರೆ ಇನ್ನೂ ಕೆಲವರು ನಟಿ ಸಪ್ತಮಿ ಗೌಡ ಲುಕ್​ಗೆ ಇದೇನು ಸಭ್ಯತೆ ಇದೇನು ಸಂಸ್ಕೃತಿ ಅಂತ ಕಾಮೆಂಟ್ಸ್ ಹಾಕಿದ್ದಾರೆ. ಕಾಂತಾರ ಸಿನಿಮಾ ಮೂಲಕ ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು ನಟಿ ಸಪ್ತಮಿ ಗೌಡ. ಬಳಿಕ ಯುವ ಚಿತ್ರದಲ್ಲಿ ಯುವರಾಜಕುಮಾರ್‌ ಜೊತೆ ನಾಯಕಿಯಾಗಿ ನಟಿಸಿದ್ದರು. ವಿವೇಕ್ ಅಗ್ನಿಹೋತ್ರಿ ನಿರ್ದೇಶನ ಮಾಡುತ್ತಿರುವ ದಿ ವ್ಯಾಕ್ಸಿನ್ ವಾರ್ ಚಿತ್ರದಲ್ಲಿ ಸಪ್ತಮಿ ಗೌಡ ಮುಖ್ಯಭೂಮಿಕೆಯಲ್ಲಿ ನಟಿಸಲು ತಯಾರಿ ನಡೆಸುತ್ತಿದ್ದಾರೆ.
ಈ ಫೋಟೋಗಳನ್ನು ನೋಡಿದ ಅಭಿಮಾನಿಗಳು, ಅತ್ಯಂತ ಸುಂದರವಾಗಿ ಕಾಣುತ್ತಿದ್ದೀರಿ, ಕಾಂತಾರ ಬ್ಯೂಟಿಫುಲ್ ಕ್ವೀನ್​, ಕ್ಯೂಟ್​​ ರಾಣಿ ಅಂತ ಕಾಮೆಂಟ್ಸ್ ಹಾಕಿದ್ದಾರೆ. ನಟಿ ಸಪ್ತಮಿ ಗೌಡ ಕಾಂತಾರ ಸಿನಿಮಾ ಮೂಲಕ ಪ್ಯಾನ್​​ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು.  ಯುವ ಚಿತ್ರದಲ್ಲಿ ಯುವರಾಜಕುಮಾರ್‌ ಜೊತೆ ನಾಯಕಿಯಾಗಿ ನಟಿಸಿ ಒಂದಿಷ್ಟು ವಿವಾದಕ್ಕೆ ಗುರಿಯಾಗಿದ್ದರು. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.