ಶಿವಣ್ಣ ಪತ್ನಿ ವಿ.ರುದ್ಧ ರೊಚ್ಚಿಗೆದ್ದ ಶಿವಮೊಗ್ಗ ಜನ; ಕತ್ತೆ ನಿಲ್ಲಿಸಿದ್ರು ನಮ್ಮ ಮತ ಬಿಜೆಪಿಗೆ

ಲೋಕಸಭೆ ಚುನಾವಣೆಯ ಕಾವು ರಂಗೇರುತ್ತಿದೆ. ಶಿವಮೊಗ್ಗ ಲೊಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಕಣಕ್ಕೆ ಇಳಿದಿದ್ದಾರೆ. ಗೀತಾ ಶಿವರಾಜ್ ಕುಮಾರ್ಗೆ ಟಿಕೆಟ್ ನೀಡಿರೋದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಇನ್ನು ಬಿಜೆಪಿಯಿಂದ ಯಡಿಯೂರಪ್ಪ ಮಗ ರಾಘವೇಂದ್ರ ಕಣಕ್ಕಿಳಿದಿದ್ದಾರೆ. ಇನ್ನು ಯಾರು ಕಣಕ್ಕಿಳಿದರು ಒಂದೇ ಕತ್ತೆಯನ್ನು ಕಣಕ್ಕೆ ಇಳಿಸಿದರೂ ನಾವು ಮೋದಿ ನೋಡಿ ಮತ ಹಾಕುತ್ತೇವೆ ಹೊರತು ಇಲ್ಲಿ ನಿಂತವರ ನೋಡಿಯಲ್ಲ. ಯಾರು ಚುನಾವಣೆಯಲ್ಲಿ ನಿಂತರೂ ಅಷ್ಟೇ ಎಂದಿದ್ದಾರೆ.
ಈಗಾಗಲೇ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿಯೂ ಟಿಕೆಟ್ ಕೈ ತಪ್ಪಿದ್ದು, ಇದೀಗ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪುತ್ರನಿಗೆ ಹಾವೇರಿ ಟಿಕೆಟ್ ಕೈ ತಪ್ಪಿರುವುದು ಕೆ ಎಸ್ ಈಶ್ವರಪ್ಪ ಅವರ ಬಂಡಾಯಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಈಗಾಗಲೇ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಬಿ ಎಸ್ ಯಡಿಯೂರಪ್ಪ ವಿರುದ್ಧ ಗರಂ ಆಗಿದ್ದು, ಶಿವಮೊಗ್ಗ ಕ್ಷೇತ್ರದಿಂದ ಸ್ಪರ್ಧೆಗೆ ಈಶ್ವರಪ್ಪ ಅವರು ಮಾಸ್ಟರ್ ಪ್ಲ್ಯಾನ್ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಒಟ್ಟಿನಲ್ಲಿ ಹೇಳುವುದಾದರೆ ಶಿವಮೊಗ್ಗದಲ್ಲಿ ಚುನಾವಣೆಯ ಕಾವು ಜೋರಾಗಿದ್ದು ಪರಸ್ಪರ ವಿರುದ್ಧ ಹೇಳಿಕೆಯನ್ನು ನೀಡಿ ಗೆಲ್ಲಲು ಅಭ್ಯರ್ಥಿಗಳು ತಯಾರಿ ನಡೆಸಿದ್ದಾರೆ. ಮತದಾರ ಪ್ರಭು ಯಾರನ್ನು ಗೆಲ್ಲಿಸುತ್ತಾರೆ ಕಾದು ನೋಡಬೇಕಿದೆ. ಶಿವಮೊಗ್ಗ ದ ಆಡಳಿತದ ಚುಕ್ಕಾಣಿ ಹಿಡಿಯುವವರಾರು ಎಂದು ನೋಡಬೇಕಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.