ಕೊ ಲೆಗಾರ ದರ್ಶನ್ ಅವರನ್ನು ಹಾಡಿ ಹೊಗಳಿದ ಶ್ರುತಿ; ಸಿ ಡಿದೆದ್ದ ಕನ್ನಡಿಗರು

 | 
Uu

ರೇಣುಕಾ ಸ್ವಾಮಿ ಕೊಲೆ ಪ್ರಕರಣ, ಅದರಲ್ಲಿ ಕನ್ನಡದ ಸ್ಟಾರ್ ನಟ ದರ್ಶನ್ ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ಬಗ್ಗೆ ಹಿರಿಯ ನಟಿ ಶೃತಿ ಹೇಳಿಕೆ ನೀಡಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು. ಕಾಟೇರ ಸಿನಿಮಾದಲ್ಲಿ ದರ್ಶನ್ ಜೊತೆಗೆ ಕೆಲಸ ಮಾಡೋ ಅವಕಾಶ ಸಿಕ್ತು.ಅದಕ್ಕೂ ಮೊದಲು ಎಲ್ಲರ ಮನೆ ದೋಸೆ ತೂತು ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ವಿ ಎಂದಿದ್ದಾರೆ.

ಸ್ಟಾರ್ ಡಮ್ ಇದ್ರೂ ದರ್ಶನ್ ಬಳಿ ಸರಳತೆ ಇತ್ತು.ಕಷ್ಟದಿಂದ ಬೆಳೆದ ನಟ ದರ್ಶನ್ ಹಾರ್ಡ್ ವರ್ಕ್ ಮಾಡುತ್ತಾರೆ. ಜನ ಕೊಡೋ ದುಡ್ಡಿಗೆ ಮೋಸ ಮಾಡಬಾರ್ದು ಅನ್ನೋ ಜವಾಬ್ದಾರಿ ಇತ್ತು.ಮೈ ಕಟ್ಟಿನ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ರು. ಈ ಪ್ರಕರಣಲ್ಲಿ ಸಿಕ್ಕಿಕೊಂಡಿರೊದು ನೋವು ಮಾಡುತ್ತೆ.ಸೋಷಿಯಲ್ ಮೀಡಿಯಾದಲ್ಲಿ ಹೆಣ್ಣು ಮಕ್ಕಳನ್ನ ತುಂಬಾ ಕೆಟ್ಟದಾಗಿ ಕಮೆಂಟ್ ಮಾಡುತ್ತಾರೆ.

ಇದರಿಂದ ಎಷ್ಟೋ ಹೆಣ್ಣು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ. ಅವರು ಬಳಸೋ ಪದಗಳನ್ನ ಜೀರ್ಣಿಸಿಕೊಳ್ಳೋದು ಕಷ್ಟ.ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವವರ ಪದಗಳಿಂದ ಆಗುವ ತೀವ್ರ ನೋವಿನಿಂದ ಆಚೆ ಬರೋಕೆ ತುಂಬಾ ಕಷ್ಟ ಆಗುತ್ತೆ.ಫೇಖ್ ಅಕೌಂಟ್ ನಿಂದ ಬರೋ ಪದಗಳನ್ನ ನೋಡಿ ಒಂದು ವಾರ ನೋವು ತಿಂದ ದಿನಗಳಿವೆ. 

ಸೋಷಿಯಲ್ ಮೀಡಿಯಾಗೆ ಕೆ ವೈ ಸಿ ಮಾಡಬೇಕು.ಈ ಪ್ರಕರಣದ ಹಾದಿ ನೋಡಿದ್ರೆ ದರ್ಶನ್ ದುಡುಕಿದ್ರು ಅನ್ನಿಸುತ್ತೆ. ಸದ್ಯ ವಿಚಾರಣೆ ನಡೀತಿದೆ ಏನಾಗುತ್ತೋ ನೋಡೋಣ. ಮಾನಸಿಕವಾಗಿ ಚಿತ್ರರಂಗ ಕುಗ್ಗಿದೆ.ಈ ಪ್ರಕರಣದ ದುಷ್ಪರಿಣಾಮ ಚಿತ್ರರಂಗದ ಮೇಲಾಗಿದೆ ಎಂದಿದ್ದಾರೆ ಹಿರಿಯ ನಟಿ ಶ್ರುತಿ.

ಸದ್ಯಕ್ಕೆ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ, ಹದಿನೇಳು ಜನರು ಆರೋಪಿಯಾಗಿದ್ದಾರೆ. ಕೇಸ್ ವಿಚಾರಣೆ ಮುಗಿದು ಅಪರಾಧಿ-ನಿರಪರಾಧಿ ಘೋಷಣೆ ಆಗುವವರೆಗೂ ದರ್ಶನ್ ಅಭಿಮಾನಿಗಳು ಹಾಗೂ ಚಿತ್ರರಂಗಕ್ಕೆ ಯಾವುದೇ ಉತ್ತರ ಸಿಗುವುದು ಕಷ್ಟ ಎನ್ನಲಾಗುತ್ತಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.