ಮದುವೆಯಾದ 6ರೇ ತಿಂಗಳಿಗೆ ಸಿಹಿಸುದ್ದಿ ಕೊಟ್ಟ ಸಿರಿ; ಗಂಡನಿಗೆ ಶುಭಾಶಯ ತಿಳಿಸಿದ ಪತ್ನಿ

 | 
Hd
ಕನ್ನಡದ ಬಿಗ್​ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ಮಾಜಿ ಸ್ಪರ್ಧಿ ಸಿರಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ? ರಂಗೋಲಿ ಸೀರಿಯಲ್​ ಮೂಲಕ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿರೋ ನಟಿ ಸಿರಿ ಅವರು ಜೂನ್​ 14 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿಗೆ ಅಭಿಮಾನಿ ಬಳಗ ದೊಡ್ಡದು. ಅದರಲ್ಲೂ ಬಿಗ್​ಬಾಸ್​ ಮುಕ್ತಾಯದ ಬಳಿಕ ಸಿರಿ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡರು. ಇದೀಗ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ.
https://youtube.com/shorts/vOYTIgcqZ_0?si=nFWtciqXTf86VxEd
ಪೋಸ್ಟ್​ ಮಾಡಿರೋ ವಿಡಿಯೋದಲ್ಲಿ ನಟಿ ಸಿರಿ ಅವರು 39ನೇ ವಯಸ್ಸಿನಲ್ಲೂ ಸಖತ್​ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ. 39ನೇ ವಯಸ್ಸಿನಲ್ಲಿ ಬೋರೇಗೌಡ ಎಂಬುವವರ ಜೊತೆ ನಟಿ ಸಿರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಜೂನ್​ 13ರಂದು ಚಿಕ್ಕಬಳ್ಳಾಪುರದ ನಂದಿ ಗ್ರಾಮದ ದೇವಸ್ಥಾನವೊಂದರ ಕುಟುಂಬಸ್ಥರ ಸಮ್ಮುಖದಲ್ಲಿ ತುಂಬಾ ಸರಳವಾಗಿ ಮದುವೆಯಾಗಿದ್ದಾರೆ. 
ನಟಿ ಸಿರಿ ಅವರ ಮದುವೆಗೆ ಕುಟುಂಬಸ್ಥರು ಹಾಗೂ ಕೆಲವೇ ಕೆಲವು ಸಂಬಂಧಿಕರು ಭಾಗವಹಿಸಿದ್ದರು.30 ವರ್ಷಗಳ ಕಾಲ ಕನ್ನಡ ಕಿರುತೆರೆಯಲ್ಲಿ ಸಿರಿವಂತೆಯಾಗಿ ಮೆರೆದ ಸಿರಿಗೆ ಅಭಿಮಾನಿ ಬಳಗ ದೊಡ್ಡದು. ಅದರಲ್ಲೂ ಬಿಗ್​ಬಾಸ್​ ಮುಕ್ತಾಯದ ಬಳಿಕ ಸಿರಿ ಅವರು ಸಾಕಷ್ಟು ಅಭಿಮಾನಿಗಳನ್ನು ಸಂಪಾದಿಸಿಕೊಂಡರು. 
ಇದೀಗ ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಸ ವಿಡಿಯೋ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.