ಯುಗಾದಿ ಹಬ್ಬಕ್ಕೆ ಮೈಎಲ್ಲಾ ಎಣ್ಣೆ ಹಚ್ಚಿ ಅಪ್ಸರೆಯಂತೆ ಸೀರೆ ಉಟ್ಟು ಬಂದ ಸೋನು ಗೌಡ
Mar 31, 2025, 20:40 IST
|

ಹೌದು ಸೋನು ಶ್ರೀನಿವಾಸ್ ಗೌಡ ಅವರು ಅದ್ದೂರಿಯಾಗಿ ಯುಗಾದಿ ಹಬ್ಬ ಆಚರಿಸಿದ್ದಾರೆ. ಅಷ್ಟೇ ಅಲ್ಲದೆ ಅವರೇ ಹೋಳಿಗೆ ಮಾಡಿ ಊಟ ಮಾಡಿದ್ದಾರೆ.ಹೌದು, ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿವಿಧ ಡ್ಯಾನ್ಸ್ ರೀಲ್ಸ್ ಹಾಗೂ ಪ್ರೊಮೋಷನ್ ಗಳನ್ನು ಮಾಡುತ್ತಲೇ ಸುದ್ದಿಯಾದವರು ಸೋನು ಗೌಡ. ನಂತರ ಬಿಗ್ ಬಾಸ್ ಸೀಸನ್ 9 ರಲ್ಲಿ ಕಾಣಿಸಿಕೊಂಡು ಮತ್ತಷ್ಟು ಜನಪ್ರಿಯತೆ ಪಡೆದುಕೊಂಡರು. ಜೊತೆಗೆ ಅಭಿಮಾನಿಗಳ ಬಳಗವನ್ನು ಸಹ ಹೆಚ್ಚಿಸಿಕೊಂಡರು.
ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ಸೋನು ಗೌಡ, ಬರೋಬ್ಬರಿ 1.1 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದಾರೆ. ಸದ್ಯಕ್ಕಂತೂ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಫೋಟೊಗಳ ಮೂಲಕವೇ ಸದ್ದು ಮಾಡ್ತಿರ್ತಾರೆ. ಅದರ ಜೊತೆಗೆ ಪರ್ಸನಲ್ ಲೈಫ್ ಬಗ್ಗೆ ಮತ್ತೊಂದು ಸುದ್ದಿಯೂ ಹರಿದಾಡುತ್ತಿದೆ.
ಇದೀಗ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುದ್ದಿ ಏನಂದ್ರೆ ಬಿಗ್ ಬಾಸ್ ಮಾಜಿ ಸ್ಪರ್ಧಿಸೋನು ಗೌಡ, ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರಂತೆ. ಅಷ್ಟೇ ಅಲ್ಲ ಇವರು ಮದುವೆಯಾಗುತ್ತಿರುವ ಹುಡುಗ ದರ್ಶನ್ ತೂಗುದೀಪ್ ಅಭಿಮಾನಿ ಎನ್ನುವ ಸುದ್ದಿಯೂ ಹರಿದಾಡುತ್ತಿದೆ. ಅದರ ಬೆನ್ನಲ್ಲೇ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿ ಎಲ್ಲರ ಗಮನ ಸೆಳೆದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023