ಮಾಲ್ಡೀವ್ಸ್ ನಲ್ಲಿ ಸೋನು ಗೌಡ ಫಿಗರ್ ನೋಡಿ ಫಿದಾ ಆದ ಕನ್ನಡಿಗರು, ಒಂದೇ ‌ದಿನದಲ್ಲಿ ಕೋಟಿ ವೀಕ್ಷಣೆ

 | 
Bd

ಸೋನು ಶ್ರೀನಿವಾಸ್ ಗೌಡ ಅವರು ಬಿಗ್ ಬಾಸ್ ಒಟಿಟಿ ಮೂಲಕ ಹೆಚ್ಚು ಜನಪ್ರಿಯತೆ ಪಡೆದರು. ಅವರು ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಹೊಸ ಹೊಸ ರೀಲ್ಸ್ ಹಾಗೂ ಫೋಟೋ ಹಂಚಿಕೊಂಡು ಅವರು ಸಂಭ್ರಮಿಸುತ್ತಾರೆ. ಸದ್ಯ ಸೋನು ಶ್ರೀನಿವಾಸ್ ಗೌಡ ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ. ಇದರ ಫೋಟೋ ಹಾಗೂ ವಿಡಿಯೋಗಳನ್ನು ಅವರು ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. 

ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಮಿಲಿಯನ್ ಫಾಲೋವರ್ಸ್ಆಗಿದ್ದಾರೆ. ಈ ಖುಷಿಯಲ್ಲಿ ಅವರು ಹೊಸ ವಿಡಿಯೋ ಹಂಚಿಕೊಂಡಿದ್ದಾರೆ. ಬಹಳ ಹಿಂದೆ ಸೋನು ಶ್ರೀನಿವಾಸ ಗೌಡ ಅವರ ಖಾಸಗಿ ವಿಡಿಯೋ ವೈರಲ್ ಆಗಿತ್ತು. ಇದರಿಂದ ಅವರು ಬೆಳಕಿಗೆ ಬಂದರು. ಆದರೆ, ಅವರು ಇದರಿಂದ ಅಂಜಲಿಲ್ಲ. ಟೀಕೆಗಳನ್ನು ಎದುರಿಸಿದರು. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆದರು. ಇನ್​ಸ್ಟಾಗ್ರಾಮ್​ನಲ್ಲಿ ರೀಲ್ಸ್ ಮಾಡಿ ಪೋಸ್ಟ್ ಮಾಡಿದರು. Hd

ಇದರಿಂದ ಸೋನು ಶ್ರೀನಿವಾಸ ಗೌಡ ಅವರಿಗೆ ಅಭಿಮಾನಿ ಬಳಗ ಹಿರಿದಾಗುತ್ತಾ ಬಂತು. ‘ಬಿಗ್ ಬಾಸ್ ಒಟಿಟಿ’ಗೆ ಕಾಲಿಟ್ಟ ಅವರು ತಮ್ಮ ಕಷ್ಟದ ದಿನಗಳ ಬಗ್ಗೆ ಹೇಳಿಕೊಂಡರು. ವಿಡಿಯೋ ಏಕೆ ಲೀಕ್ ಆಯಿತು, ಅದನ್ನು ಲೀಕ್ ಮಾಡಿದ್ದು ಯಾರು ಎಂಬುದನ್ನು ಅವರು ಹೇಳಿಕೊಂಡರು. ಬಿಗ್ ಬಾಸ್​ನಿಂದ ಬಂದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಹೆಚ್ಚಿತು. Hd

ಈಗ ಸೋನು ಶ್ರೀನಿವಾಸ್ ಗೌಡ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 1 ಮಿಲಿಯನ್ ಹಿಂಬಾಲಕರು ಸಿಕ್ಕಿದ್ದಾರೆ. ಇದಕ್ಕಾಗಿ ಅವರು ಬಿಕಿನಿ ವಿಡಿಯೋ ಹಂಚಿಕೊಂಡಿದ್ದಾರೆ. ಇದು ಒಂದು ಮಿಲಿಯನ್ ಫಾಲೋವರ್ಸ್​ ಸಿಕ್ಕಿದ್ದಕ್ಕೆ ಎಂದು ಅವರು ಬರೆದುಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ. ಅನೇಕರು ಈ ವಿಡಿಯೋಗೆ ನೆಗೆಟಿವ್ ಆಗಿ ಕಮೆಂಟ್ ಮಾಡಿದ್ದಾರೆ.Bd

ಮಾಲ್ಡೀವ್ಸ್​ಗೆ ತೆರಳಿದ ಬಳಿಕ ಸೋನು ಅವರು ಹಲವು ಬೋಲ್ಡ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಅನೇಕರು ಅಶ್ಲೀಲ ಪದ ಬಳಕೆ ಮಾಡಿ ಕಮೆಂಟ್ ಮಾಡಿದ್ದಾರೆ. ಆದರೆ, ಸೋನು ಶ್ರೀನಿವಾಸ್ ಗೌಡ ಇದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಈ ಮೊದಲು ಕಮೆಂಟ್ ಆಯ್ಕೆಯನ್ನು ಆಫ್ ಮಾಡುತ್ತಿದ್ದರು. ಈಗ ಅದನ್ನೂ ಅವರು ನಿಲ್ಲಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.