ಕಾಲೇಜು ಶಿಕ್ಷಕಿ ಮೇಲೆ ಆಸೆ ಪಟ್ಟು ಮದುವೆಯಾದ ವಿದ್ಯಾರ್ಥಿ, ಮೊದಲ ರಾ ತ್ರಿಯಲ್ ಎಡವಟ್ಟು
Feb 1, 2025, 15:09 IST
|

ಅಷ್ಟಕ್ಕು ಈ ಘಟನೆ ಇಲ್ಲಿಯದಲ್ಲ ಈ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿರುವ ಮೌಲಾನಾ ಅಬುಲ್ ಕಲಾಂ ಅಜಾದ್ ತಂತ್ರಜ್ಞಾನ ವಿಶ್ವವಿದ್ಯಾಲಯ (MAKAUT)ದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತರಗತಿಯಲ್ಲಿ ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿ ಮದುವೆ ಆಗಿದೆ ಎನ್ನಲಾದ ವಿಡಿಯೋ ತುಣುಕ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಕೂಡಲೇ ಎಚ್ಚೆತ್ತ ವಿಶ್ವವಿದ್ಯಾಲಯ, ಮಧ್ಯಪ್ರವೇಶಿಸಿ ಈ ವಿಷಯವನ್ನು ತನಿಖೆ ಮಾಡಲು ಮೂರು ಸದಸ್ಯರ ವಿಚಾರಣಾ ಸಮಿತಿಯನ್ನು ರಚಿಸಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಪ್ರಾಧ್ಯಾಪಕಿಗೆ ಕಡ್ಡಾಯ ರಜೆ ಸೂಚಿಸಿದೆ. ಹಾಗೂ ಕೆಲ ಸಮಯ ತರಗತಿಗೆ ಹಾಜರಾಗದಂತೆ ವಿದ್ಯಾರ್ಥಿಗೆ ಆದೇಶಿಸಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿ ಪ್ರಾಧ್ಯಾಪಕಿ, ಇದೊಂದು ಮನಸ್ಸಿಗೆ ಸಂಬಂಧಿಸಿದ ವಿಷಯ ವಸ್ತು ಹೊಂದಿರುವ ನಾಟಕವಾಗಿದೆ.
ಪಠ್ಯದ ಭಾಗವಾಗಿ ಮದುವೆ ಸನ್ನಿವೇಶವನ್ನು ಸೃಷ್ಟಿಸಲಾಗಿದೆ. ಇದರ ಹಿಂದೆ ಯಾವುದೇ ದುರುದ್ಧೇಶ ಇಲ್ಲ. ದಾಖಲೆಗಾಗಿ ಮಾಡಲಾಗಿದ್ದ ವಿಡಿಯೋ ವೈರಲ್ ಆಗಿದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,13 Mar 2025