ಅಭಿಷೇಕ್ ಮಗನ ನಾಮಕರಣಕ್ಕೆ 50KG ತೂಕದ ಗಿಫ್ಟ್ ಕೊಟ್ಟ ಸುದೀಪ್
Mar 18, 2025, 20:07 IST
|

ಇನ್ನು ಅಂಬರೀಶ್ ಅವರ ಮೊಮ್ಮಗನಿಗೆ ರೆಬೆಲ್ ಸ್ಟಾರ್ ಕುಟುಂಬಸ್ಥರು ‘ಅ’ ಅನ್ನೋ ಅಕ್ಷರದಿಂದಲೇ ಶುರುವಾಗೋ ಹೆಸರನ್ನು ಇಡೋ ಆಸೆ ಹೊಂದಿದ್ದರು.ಬೆಂಗಳೂರಿನ ಜೆಡಬ್ಲ್ಯೂ ಮ್ಯಾರಿಟ್ ಹೋಟೆಲ್‌ನಲ್ಲಿ ರೆಬಲ್ ಸ್ಟಾರ್ ಅಂಬರೀಶ್, ಸುಮಲತಾ ಮೊಮ್ಮಗನಿಗೆ ನಾಮಕರಣ ಶಾಸ್ತ್ರ ಅದ್ಧೂರಿಯಾಗಿ ನೆರವೇರಿದೆ. ಅಭಿಷೇಕ್ ಅಂಬರೀಶ್ ಅವರು ತಮ್ಮ ಮಗನಿಗೆ ರಾಣಾ ಅಮರ್ ಅಂಬರೀಶ್ ಎಂದು ಹೆಸರಿಟ್ಟಿದ್ದಾರೆ.
ಅಂಬರೀಶ್ ಮೊಮ್ಮಗನ ನಾಮಕರಣ ಶಾಸ್ತ್ರಕ್ಕೆ ರೆಬೆಲ್ ಸ್ಟಾರ್ ಕುಟುಂಬದ ಆಪ್ತವಲಯದವರು ಹಾಗೂ ಕುಟುಂಬಸ್ಥರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು.ಕಿಚ್ಚ ಸುದೀಪ್ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಂಬರೀಶ್ ಮೊಮ್ಮಗನ ನಾಮಕರಣಕ್ಕೆ ಬಂದಿದ್ದ ಕಿಚ್ಚ ಸುದೀಪ್ ಅವರು ಸ್ಪೆಷಲ್ ಗಿಫ್ಟ್ ಒಂದನ್ನ ಅಭಿಷೇಕ್ ಅಂಬರೀಶ್‌ಗೆ ನೀಡಿದ್ದಾರೆ.
ಅಷ್ಟಕ್ಕೂ ರೆಬೆಲ್ ಸ್ಟಾರ್ ಅಂಬರೀಶ್ ಮೊಮ್ಮಗನಿಗೆ ತೊಟ್ಟಿಲು ರೀತಿಯ ಬುಟ್ಟಿಯಲ್ಲಿ ಪುಟ್ಟ, ಪುಟ್ಟ ಟೆಡ್ಡಿ ಬೇರ್, ಮೊಲದ ಮರಿಗಳನ್ನು ಉಡುಗೊರೆಯಾಗಿ ನೀಡಲಾಗಿದೆ.2024ರ ನವೆಂಬರ್ 12ರಂದು ಅಭಿಷೇಕ್-ಅವಿವಾಗೆ ಗಂಡು ಮಗು ಜನಿಸಿತ್ತು. ಅ ಅನ್ನೋ ಹೆಸರಿನಲ್ಲೇ ಮಗುವಿಗೆ ಹೆಸರಿಡೋ ಪ್ಲಾನ್ ಕುಟುಂಬಸ್ಥರಲ್ಲಿ ಇತ್ತು. ಅಂಬರೀಶ್ ಅವರ ಹೆಸರಿಡೋ ಬಗ್ಗೆಯೂ ಚರ್ಚಿಸಿದ್ದ ಕುಟುಂಬಸ್ಥರು ಅಂತಿಮವಾಗಿ ರಾಣಾ ಅಮರ್ ಅಂಬರೀಶ್ ಎಂದು ನಾಮಕರಣ ಮಾಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025