ಗಂಡ ಇದ್ದರೂ ಕೂಡ ಪರಪುಷನ ಜೊತೆ ವಿವಾಹಿತ ಮಹಿಳೆ ಸು.ಖದಾಟ, ಕೊನೆಗೆ ಆ ಗಿದ್ದೇನು ಗೊ.ತ್ತಾ

 | 
Vbj

ಅನೈತಿಕ ಸಂಬಂಧಗಳು ಮನಸ್ಸನ್ನು ಮಾತ್ರವಲ್ಲ ಮನೆಯನ್ನು ಕೂಡ ಕೆಡಿಸಿಬಿಡುತ್ತದೆ.ವಿವಾಹಿತ ಮಹಿಳೆಯೊಂದಿಗೆ ಯುವಕ ಸಲುಗೆ ಬೆಳೆಸಿದ್ದು ಇಂದು ಅವರಿಬ್ಬರೂ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮಹಿಳೆ ಹಾಗೂ ಯುವಕನ ಫೋಟೋ ವೈರಲ್ ಆಗಿದ್ದು ಇದರಿಂದ ಹೆದರಿ ಮಹಿಳೆ ಮತ್ತು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.

ವಿವಾಹಿತ ಮಹಿಳೆ ಜೊತೆ ಯುವಕ ಸಲುಗೆಯಿಂದ ಇದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​​ ಆಗಿದೆ. ಫೋಟೋ ಕಣ್ಣಿಗೆ ಬೀಳುತ್ತಿದ್ದಂತೆ ಮನನೊಂದ ಗೃಹಿಣಿ ಶೃತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶೃತಿ ಆತ್ಮಹತ್ಯೆ ಬೆನ್ನಲ್ಲೇ ಮುರಳಿ ಕೂಡ ನೇಣಿಗೆ ಶರಣಾಗಿದ್ದಾನೆ. ಮೃತರಿಬ್ಬರೂ ಹುಣಸೂರು ಪಟ್ಟಣದ ಕಲ್ಕುಣಿಗೆ ನಿವಾಸಿಗಳು ಎಂದು ತಿಳಿದುಬಂದಿದೆ. 

ಎಲೆಕ್ಟ್ರಿಷಿಯನ್ ಕೆಲಸ ಮಾಡುತ್ತಿದ್ದ ಮುರಳಿ, ತಾನು ಶೃತಿ ಜೊತೆ ಇದ್ದ ಫೋಟೋವನ್ನು ಅಪ್​ಲೋಡ್ ಮಾಡಿ ​​​ಸ್ಟೇಟಸ್​ನಲ್ಲಿ ಇಟ್ಟುಕೊಂಡಿದ್ದ. ಈ ಫೋಟೋ ವೈರಲ್ ಆಗಿದೆ. ಬಳಿಕ ಇದು ಶೃತಿ ಹಾಗೂ ಮುರಳಿ ಮನೆಯವರಿಗೂ ಮುಟ್ಟಿದೆ. ಇದೇ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಗಲಾಟೆ ಆಗಿದೆ. ಇದರಿಂದ ಹೆದರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  

ಇವರಿಬ್ಬರ ನಡುವಿನ ಸಂಬಂಧದಿಂದ ಮನೆ ಮಂದಿ ತಲೆ ತಗ್ಗಿಸುವಂತಾಗಿದೆ.ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಎರಡೂ ಕುಟುಂಬದವರು ಪರಸ್ಪರ ದೂರು ನೀಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.