ಆ ಕಾಲದಲ್ಲಿ ಮೈಕೈ ತುಂಬುಕೊಂಡು ಚೆನ್ನಾಗಿದ್ದ ಕ್ರಿಶ್ಚಿಯನ್ ನಟಿಯ ಹಿಂದೆ ಬಿದ್ದಿದ್ದ ಸುಂದರ್ ರಾಜ್

 | 
S
ಸ್ಯಾಂಡಲ್‌ವುಡ್‌ನ ಹಿರಿಯ ಜೋಡಿ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯ್. ಈ ತಾರಾ ಜೋಡಿಯ ಪುತ್ರಿ ಮೇಘನಾ ರಾಜ್. ಸುಂದರವಾಗಿ, ಸುಖವಾಗಿದ್ದ ಸಂಸಾರದಲ್ಲಿ ಬಿರುಗಾಳಿ ಬೀಸಿದಾಗ, ಈ ಹಿರಿಯ ಜೋಡಿ ಪರಿಸ್ಥತಿ ಏನಾಗಬೇಡ. ಅದರಲ್ಲೂ ತಂದೆ, ತಾಯಿ ಹಾಗೂ ಅಳಿಯನನ್ನು ಒಬ್ಬರ ಹಿಂದೊಬ್ಬರಂತೆ ಕಳೆದುಕೊಂಡರೆ ಏನಾಗಬೇಡ. ಇದೇ ಪರಿಸ್ಥಿತಿ ಸುಂದರ್ ರಾಜ್‌ಗೂ ಆಗಿತ್ತು.
ಹಿರಿಯ ನಟ ಸುಂದರ್ ರಾಜ್‌ಗೆ ಒಂದರ ಹಿಂದೊಂದು ನೋವುಗಳು ಹಿಂಬಾಲಿಸುತ್ತೆ. ಅದರಲ್ಲೂ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ತೀರಿಕೊಂಡಾಗ ಇವರಿಗೆ ಆಕಾಶವೇ ಕಳೆದು ಬಿದ್ದಂತೆ ಆಗಿತ್ತು. ಮಗಳ ಬದುಕು ಮುಂದೇನು? ಅಂತ ಅನಿಸುವುದಕ್ಕೆ ಶುರುವಾಗಿತ್ತು. ಒಬ್ಬ ತಂದೆಯಾಗಿ ನೋವುಂಡಿದ್ದರು. ದೇವರನ್ನು ಶಪಿಸಿದ್ದರು. ಅಂದಿನ ಸ್ಥಿತಿ ಏನಿತ್ತು? ಅನ್ನೋದನ್ನು ಹೇಳಿಕೊಂಡಿದ್ದಾರೆ.
ಮದುವೆ ಜಂಜಾಟವೇ ಬೇಡ ಅಂದುಕೊಂಡಿದ್ದೆ ಪ್ರಮೀಳಾ ಸಿಕ್ಕಳು.ನನಗ ಹೆತ್ತವರು ಇಬ್ಬರು ಇಲ್ಲ ಅಲ್ಲದೆ ಮನೆಗೆ ಬಂದ ಮಗನೂ ಇಲ್ಲ..ಮಗಳು ಮನೆಯಲ್ಲಿದ್ದಾಳೆ ಹೊಟ್ಟೆಯಲ್ಲಿ ಮಗು ಇದೆ...ಆ ಸಮಯದಲ್ಲಿ ನಾನು ಪಟ್ಟ ನೋವಿಗೆ ದೇವರ ಮೇಲೆ ನಂಬಿಕೆ ಕಳೆದುಕೊಂಡೆ. ದೇವರು ಇಲ್ಲ ಅಂತ ಯಾಕೆ ಬೈದಿದ್ದು ಅಂದ್ರೆ ಒಂದೊಂದು ಸಲ ನಮಗೆ ಆ ಕೋಪ ಬರುತ್ತದೆ ದಿನ ಬೆಳಗ್ಗೆ ನಿನಗೆ ದೀಪಾ ಹಚ್ಚುತ್ತೀನಿ ಪೂಜೆ ಮಾಡುತ್ತೀನಿ ಹೀಗಿರುವಾಗ ನೀನು ನನಗೆ ಕಷ್ಟ ಕೊಡುತ್ತೀಯಾ?. ವಯನಾಡಿನಲ್ಲಿ ರಾತ್ರಿ ಮಲಗಿದ್ದವರು ಬೆಳಗ್ಗೆ ಎದ್ದಿಲ್ಲ ನೀರಿನಲ್ಲಿ ಹೋಗಿಬಿಟ್ಟರು.
ಪ್ರೀತಿಯಿಂದ ಮುದ್ದಾಡಿ ಬೆಳೆಸಿದ ಮಗಳು ಮೇಘನಾ ಆಕೆಯನ್ನು ನೋಡಿದರೆ ಬೇಸರವಾಗುತ್ತದೆ. ನನ್ನ ಗಮನ ಈಗ ರಾಯನ್ ಮೇಲೆ ಇದೆ ಏಕೆಂದರೆ ಕೆಲವು ವರ್ಷ ಆದ ಮೇಲೆ ಅಪ್ಪ ಅನ್ನೋದು ಅವನ ತಲೆಯಲ್ಲಿ ಬಂದೇ ಬರುತ್ತದೆ ಏಕೆಂದರೆ ಸ್ಕೂಲ್‌ಗೆ ಹೋಗುವ ಹುಡುಗ ಅಲ್ಲಿ ಜನರನ್ನು ನೋಡಿ ಅವನಿಗೆ ಕೆಲವೊಂದು ಮೈನಸ್ ಆಗಿ ಕಾಣಿಸುತ್ತದೆ. ಮೇಘನಾಳಿಗೂ ಹೇಳಿದ್ದೀನಿ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುತ್ತಿದ್ದಾಳೆ ನಾವು ತಾತ ಅಜ್ಜಿಯಾಗಿ ಪ್ರೀತಿ ಕೊಡುತ್ತಿದ್ದೀವಿ. ಪಾಪ ಆ ಮಗುವಿಗೆ ಈ ಕಷ್ಟ ಎದುರು ಆಯ್ತು ಅಲ್ವಾ ಅಂತ ಬೇಸರ ಮಾಡಿಕೊಳ್ಳುತ್ತೀನಿ' ಎಂದು ಸುಂದರ್ ರಾಜ್ ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
News Hub