ಲಕ್ಷ ಲಕ್ಷ ಖರ್ಚು ಮಾಡಿ ಮದುವೆಯಾದ ಸುಶ್ಮಿತಾ ಜಗ್ಗಪ್ಪ ಡಿವೋರ್ಸ್ ವಿಚಾರ ಬಾರಿ ಸುದ್ದಿ
Nov 6, 2024, 13:42 IST
|

ಇತ್ತೀಚಿನ ದಿನಗಳಲ್ಲಿ ಜಗ್ಗಪ್ಪ-ಸುಶ್ಮಿತಾ ಡಿವೋರ್ಸ್ ಆಗುತ್ತಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಗಾಸಿಪ್ ಹರಿದಾಡುತ್ತಿದೆ. ಆದರೆ ಈ ಬಗ್ಗೆ ನಾನು ಸ್ಪಷ್ಟನೆ ಕೊಡುತ್ತೇನೆ..ನಾವು ತುಂಬಾ ಚೆನ್ನಾಗಿದ್ದೇವೆ. ಬ್ಯಾಚುಲರ್ ಜೀವನ ತುಂಬಾ ಕಷ್ಟವಾಗಿತ್ತು. ಅಂತದರಲ್ಲಿ ಅವಳು ಈಗ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ ಎಂದು ಜಗ್ಗಪ್ಪ ಹೇಳಿದ್ದಾರೆ.
ಅವಳ ಮನೆಯಲ್ಲಿ ಅವಳು ಕೆಲಸ ಮಾಡುತ್ತಿರಲಿಲ್ಲ. ಆದರೆ ಈಗ ಬೆಳಗ್ಗೆ ನಾಲ್ಕು ಗಂಟೆಗೆ ಏಳುತ್ತಾಳೆ. ನಮಗೆಲ್ಲಾ ತಿಂಡಿ ರೆಡಿ ಮಾಡಿ, ಅವಳಿಗೆ ಆರು ಗಂಟೆಗೆ ಶೂಟಿಂಗ್ ಇದ್ದರೆ ಹೋಗುತ್ತಾಳೆ. ಮತ್ತೆ ಮನೆಗೆ ಬಂದು ಎಲ್ಲಾ ಕೆಲಸ ಮಾಡುತ್ತಾಳೆ. ನಾವಿಬ್ಬರು ತುಂಬಾ ಚೆನ್ನಾಗಿದ್ದೇವೆ. ತುಂಬಾ ಅನ್ಯೋನ್ಯವಾಗಿದ್ದೇವೆ ಎಂದಿದ್ದಾರೆ.
ನಮ್ಮ ಮೇಲೆ ಯಾರ ಕಣ್ಣು ಬೀಳುವುದು ಬೇಡ. ದಯವಿಟ್ಟು ನಮ್ಮಿಬ್ಬರನ್ನು ದೂರ ಮಾಡಬೇಡಿ. ಸುಶ್ಮಿತಾ ನನ್ನ ಎರಡನೇ ತಾಯಿ. ಅವಳು ಅಂದರೆ ನನಗೆ ತುಂಬಾ ಇಷ್ಟ. ಯಾಕೆಂದರೆ ನಾನು ನನ್ನ ಅಜ್ಜಿ ಮನೆಯಲ್ಲಿ ಬೆಳೆದಿದ್ದು, ನನಗೆ ತಾಯಿ ಪ್ರೀತಿನು ಸರಿಯಾಗಿ ಸಿಗಲಿಲ್ಲ.
ಆಮೇಲೆ ಹಾಸ್ಟೆಲ್ ಜೀವನ ಹೀಗಾಗಿ ಜಾಸ್ತಿ ಅಪ್ಪ ಅಮ್ಮನ ಪ್ರೀತಿ ಸಿಗಲಿಲ್ಲ. ಆಮೇಲೆ ಕೆಲಸ ಅಂತಾ ಹೊರಗಡೆ ಬಂದೆ. ಈ ಜಂಜಾಟದಲ್ಲಿ ನಮಗೆ ತಾಯಿ ಪ್ರೀತಿ-ತಂದೆ ಪ್ರೀತಿ ನಮಗೆ ಸಿಕ್ಕೇ ಇಲ್ಲ. ಅದಾದ ಮೇಲೆ ಅತಿ ಹೆಚ್ಚು ಪ್ರೀತಿ ಕೊಟ್ಟಿದ್ದು ನನ್ನ ಪತ್ನಿ ಸುಶ್ಮಿತಾ' ಎಂದು ನಟ ಜಗ್ಗಪ್ಪ ಭಾವುಕರಾಗಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,21 May 2025
ರಾಧಿಕಾ ಕುಮಾರಸ್ವಾಮಿ ಮಗಳು ಎಷ್ಟು ಮುದ್ದಾಗಿದ್ದಾರೆ, ತಾಯಿಗೆ ತಕ್ಕ ಮಗಳು
Tue,20 May 2025