ಹಳ್ಳಿ ಸೀರೆ ಉಟ್ಟು ವರ್ತೂರು ಸಂತುಗೆ ಸಿಹಿಸುದ್ದಿ ಕೊಟ್ಟ ತನಿಷಾ; ಕನ್ನಡಿಗರಿಗೆ ಹಬ್ಬ

 | 
He

ಬಿಗ್ ಬಾಸ್ ಸೀಸನ್ 10ಕ್ಕೆ ಹೋಗಿ ಬಂದ ನಂತರ ಹೆಚ್ಚು ಫೇಮಸ್ ಆದವರಲ್ಲಿ ಒಬ್ಬರು ಕನ್ನಡ ಕಿರುತೆರೆ ನಟಿ ತನಿಷಾ ಕುಪ್ಪಂಡ. ಯಾವಾಗ್ಲೂ ಸೋಷಿಯಲ್ ಮೀಡಿಯಾದಲ್ಲಿ ಸ್ಟೈಲಿಶ್‌ ಫೋಟೋಗಳನ್ನು ಶೇರ್ ಮಾಡ್ತಿರ್ತಾರೆ. ಇತ್ತೀಚಿಗೆ ಇಳಕಲ್ ಕಾಟನ್ ಸೀರೆಯುಟ್ಟು ಸಾಂಪ್ರದಾಯಿಕ ಲುಕ್‌ನಲ್ಲಿ ಮಿಂಚಿದ್ದಾರೆ. ನೋಡಿದರೆ ಹಿರೊಯಿನ್ ಲುಕ್ ಎಂದು ಕಾಮೆಂಟ್ ಮಾಡಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಇಳಕಲ್ ಕಾಟನ್  ಸೀರೆ ರೇಷ್ಮೆ ಸೀರೆ ಇದ್ದಂತೆ ಹಾಗಾಗಿ ಅದನ್ನೇ ಉಟ್ಟು ಜನರ ಮನಗೆದ್ದಿದ್ದಾರೆ ನೀಲಿ ಬಣ್ಣದ ಕಾಟನ್ ಸೀರೆಗೆ ತನಿಷಾ, ಬೂದು ಬಣ್ಣದ  ಕಾಟನ್ ಬ್ಲೌಸ್ ತೊಟ್ಟಿದ್ದಾರೆ. ಇದರ ಜೊತೆಗೆ ಸಾಂಪ್ರದಾಯಿಕ ಆಭರಣಗಳನ್ನು ಧರಿಸಿ ಸುಂದರವಾಗಿ ಕಾಣಿಸುತ್ತಿದ್ದಾರೆ. ನಿಮಗೆ ಹೇಳಿ ಮಾಡಿಸಿದ ಹಾಗಿದೆ ಎಂದು ಕಾಮೆಂಟ್ ಮಾಡಿ ದ್ದಾರೆ ಅಭಿಮಾನಿಗಳು.

ತನಿಷಾ ಟ್ರೆಡಿಶನಲ್‌ ಲುಕ್‌ಗೆ ನೆಟ್ಟಿಗರು ಲೈಕ್ಸ್‌, ಹಾರ್ಟ್‌ ಎಮೋಜಿ ಸೆಂಡ್ ಮಾಡಿದ್ದಾರೆ. ನಾನಾ ರೀತಿ ಕಾಮೆಂಟ್ ಮಾಡಿದ್ದಾರೆ. ಗಾರ್ಜಿಯಸ್, ಪ್ರೆಟ್ಟೀ, ಬ್ಯೂಟಿಫುಲ್ ಎಂದು ಹೊಗಳಿದ್ದಾರೆ. ತನಿಷಾ ಕುಪ್ಪಂಡ ಸೀರಿಯಲ್‌ಗಳಲ್ಲಿ ನಟಿಸಿ ಫೇಮಸ್ ಆಗಿದ್ದರು. ಬಿಗ್ ಬಾಸ್ ಗೂ ಮುಂಚೆ ಹೆಚ್ಚಿನ ಜನಕ್ಕೆ ಪರಿಚಿತರಾಗಿಲ್ಲದ ತನಿಷಾ, ಬಿಗ್ ಬಾಸ್ ಮೂಲಕ ರಾಜ್ಯದ ಜನರಿಗೆ ಹೆಚ್ಚು ಪರಿಚಿತರಾದರು.

ಇತ್ತೀಚಿಗೆ ತನಿಷಾ ತಮ್ಮದೇ ಆದ ಜ್ಯುವೆಲ್ಲರಿ ಶಾಪ್‌ನ್ನು ಸಹ ಓಪನ್ ಮಾಡಿದ್ದಾರೆ. ಅದಕ್ಕೆ ಬಿಗ್‌ಬಾಸ್‌ನ ಎಲ್ಲಾ ಸ್ಪರ್ಧಿಗಳನ್ನು ಸಹ ಆಹ್ವಾನಿಸಿದ್ದಾರೆ. ಬಿಗ್ ಬಾಸ್ ನಿಂದ ಹೊರ ಬಂದ ಮೇಲೆ ತನಿಷಾ ಜನಪ್ರಿಯತೆ ಹೆಚ್ಚುತ್ತಲೇ ಇದೆ. ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ತನಿಷಾ ಜನರ ಜೊತೆ ಮತ್ತಷ್ಟು ಕನೆಕ್ಟ್ ಆಗಲು ಫೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.