ಬಿಗ್ ಬಾಸ್ ಮನೆಯಿಂದ ಬಂದ ತಕ್ಷಣ ಕಿಚ್ಚನ ಬಗ್ಗೆ ಮತ್ತೊಂದು ಮುಖ ಬಿಚ್ಚಿಟ್ಟ ತನಿಷಾ

 | 
ರ್

ಬಿಗ್‌ ಬಾಸ್ ವಿನ್ನರ್  ಆಗುವರು ಯಾರು ಈ ಒಂದು ಪ್ರಶ್ನೆ ಇದ್ದೇ ಇದೆ. ಇನ್ನೇನು ಕೆಲವು ದಿನಗಳು ಕಳೆದ್ರೆ ಮುಗಿತು. ವಿನ್ನರ್ ಹೆಸರು ಘೋಷಣೆ ಆಗುತ್ತದೆ. ಅಷ್ಟರಲ್ಲಿಯೇ ಬಿಗ್ ಬಾಸ್ ಮನೆಯಿಂದ ಬಂದ ತನಿಷಾ ಕುಪ್ಪಂಡ ಬಂದ ದಿನ ಬೇಸರದಲ್ಲಿಯೇ ಇದ್ದರು. ಆ ಬೇಸರವನ್ನ ಅಭಿಮಾನಿಗಳು ಮಾಡಿದ್ದ ಬೆಂಕಿ ಹಾಡು ನೀಗಿಸಿತ್ತು. ಹಾಡು ಕೇಳಿ ತುಂಬಾನೆ ಖುಷಿಪಟ್ಟಿದ್ದ ತನಿಷಾ ಕುಪ್ಪಂಡ ಇದೀಗ ತುಂಬಾನೆ ಆ್ಯಕ್ಟೀವ್ ಆಗಿದ್ದಾರೆ. 

ನನಗೆ ವರ್ತೂರು ಅವರ ಮುಗ್ಧತೆ ಇಷ್ಟ. ಯಾರದೋ ಮಾತಿಗೆ ಕೇಳಿಸಿಕೊಂಡು, ಬಲಿಯಾಗಿ ಯಾರ ಬಗ್ಗೆಯೋ ಕ್ಯಾರೆಕ್ಟರ್ ಸರ್ಟಿಫಿಕೇಟ್ ಕೊಡುವುದಿಲ್ಲ ಅವರು. ಹಾಗಾಗಿ ಅವರ ಜೊತೆಗೆ ಮಾತಾಡುವುದು ನನಗೆ ಮೊದಲಿನಿಂದಲೂ ಇಷ್ಟ. ನನ್ನ ಪ್ರಕಾರ ಬಿಗ್‌ಬಾಸ್ ಮನೆಯಲ್ಲಿ ಫೇಕ್ ಅಂದ್ರೆ, ಸಂಗೀತಾ. ಜೆನ್ಯೂನ್ ಅನಿಸುವುದು ವರ್ತೂರು ಸಂತೋಷ್. ನನ್ನ ಪ್ರಕಾರ ಗೆಲ್ಲಬಹುದು ಅನಿಸುವುದು ಸಂಗೀತಾ. ಆದರೆ ನನಗೆ ವಿನ್ ಆಗಬೇಕು ಎಂದು ನನಗೆ ಇರುವುದು ಕಾರ್ತಿಕ್ ಎಂದಿದ್ದಾರೆ.

ಮೈಕ್. ಮೈಕ್ ಅನ್ನೋದು ನನ್ನ ದೇಹದ ಒಂದು ಭಾಗವೇ ಆಗಿಬಿಟ್ಟಿದೆ. ಎರಡನೇದಾಗಿ ಬಿಗ್‌ಬಾಸ್ ಧ್ವನಿ. ನೀವು ತುಂಬ ತಿದ್ದಿದೀರಾ, ಪ್ರೀತಿ ಕೊಟ್ಟಿದೀರಾ…. ನಾವು ಮುಂದೆ ನಡೆಯುವುದಕ್ಕೆ ದಾರಿಯೇ ಇಲ್ಲ ಅಂದಾಗ ಹೆಜ್ಜೆ ಎಲ್ಲಿ ಇಡಬಹುದು ಎಂದು ತೋರಿಸಿಕೊಟ್ಟಿದೀರಾ? ನಾನು ಲೋ ಆಗಿದ್ದಾಗ ನನಗೆ ಸಾಂತ್ವನ ಹೇಳಿದ್ದೀರಾ… ನಿಮ್ಮ ಕಡೆಯಿಂದ ಸಮಾನವಾದ ಪ್ರೀತಿ ಕಾಣಿಸ್ತಾ ಇತ್ತು. ನಮ್ಮ ಮನೆಯವರೂ ಇಷ್ಟು ಕೇರ್ ಮಾಡಿರ್ಲಿಲ್ವೇನೋ… ಅಷ್ಟು ಪ್ರೀತಿ ಕೊಟ್ಟಿದೀರಾ… ನಾನು ಇದನ್ನು ಯಾವತ್ತಿಗೂ ಮರೆಯಲಾರೆ…. ಎಲ್ಲರೂ ಕಾರ್ತಿಕ ಗೆ ಓಟ್ ಮಾಡಿ ಗೆಲ್ಲಿಸಿ ಎಂದಿದ್ದಾರೆ.

ಸಂಗೀತಾ ಅವರು ಕಾರ್ತಿಕ್​ನ ಹಿಂದೆ ಹಿಂದೆ ಬರುತ್ತಿದ್ದರು. ಅದು ನೋಡಿದವರಿಗೆ ಗೊತ್ತಾಗುತ್ತಿತ್ತೋ ಇಲ್ಲವೋ ನನಗೆ ಗೊತ್ತಿಲ್ಲ. ಸಂಗೀತಾ ಹೇಳೋದನ್ನು ಹೇಳಿಬಿಡುತ್ತಾರೆ. ನಂತರ ಕಾರ್ತಿಕ್ ಕ್ಷಮೆ ಕೇಳಲಿ ಎಂದು ನಿರೀಕ್ಷಿಸುತ್ತಾರೆ. ಕ್ಷಮೆ ಕೇಳಿದರೆ ಅದು ಜೆನ್ಯೂನ್ ಅಲ್ಲ ಎನ್ನುತ್ತಾರೆ. ಇದು ನಾಟಕೀಯವಾಗಿ ಕಾಣುತ್ತಿತ್ತು ಎಂದಿದ್ದಾರೆ ತನಿಷಾ ಕುಪ್ಪಂಡ. ಬಿಗ್ ಬಾಸ್ ಫಿನಾಲೆ ಸಮೀಪದಲ್ಲಿರುವಾಗ ತನಿಷಾ ಔಟ್ ಆದರು. ಅವರಿಗೆ ಈಗ ಬೇಡಿಕೆ ಹೆಚ್ಚಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.