ನಾವು ಮದುವೆ ಆಗಿದ್ದು ಅದಕ್ಕಾಗಿ ಅಲ್ಲ; ಜೀವನದಲ್ಲಿ ಸಂತೋಷ ಸಿಗೋಕೆ ಎಂದ ನರೇಶ್ ದಂಪತಿ
Aug 31, 2024, 09:28 IST
|

ಈ ಹಿಂದೆ ದೇವಾನುದೇವತೆಗಳೇ ಬಹುಪತ್ನಿತ್ವದಲ್ಲಿದ್ದರು. ರಾಜರೂ ಒಂದಕ್ಕಿಂತ ಹೆಚ್ಚು ಮದುವೆ ಆಗುತ್ತಿದ್ದರು. ಅದೆಲ್ಲವನ್ನೂ ನಾವು ಸ್ವೀಕರಿಸಿ, ಒಪ್ಪಿಕೊಂಡಿದ್ದೇವೆ. ಈಗಲೂ ಸುಪ್ರೀಂ ಕೋರ್ಟ್ ಲಿವ್ ಇನ್ ರಿಲೇಶನ್ಶಿಪ್ ತಪ್ಪಲ್ಲ ಎಂದು ತೀರ್ಪು ನೀಡಿದೆ. ಅಂತಹದ್ದರಲ್ಲಿ ನಮ್ಮಿಬ್ಬರ ತಪ್ಪು ಏನಿದೆ?. ನಾನಂತೂ ಸಿಂಗಲ್ ಅಲ್ಲ. ಪವಿತ್ರಾ ಹಾಗೂ ನಾನು ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದೇವೆ ಎಂದಿದ್ದಾರೆ ನಟ ನರೇಶ್ ಅವರು.
ನನ್ನ ವೃತ್ತಿಗೂ, ವೈಯಕ್ತಿಕ ವಿಚಾರಕ್ಕೂ ಲಿಂಕ್ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ, ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್ ಇಟ್ಟು ನರೇಶ್ ಅವರನ್ನು ಶೂಟ್ ಮಾಡುವ ಪಿತೂರಿ ನಡೆದಿತ್ತು ಎಂದು ಹೇಳಿದ್ದಾರೆ.
ತೆಲುಗು ನಟ ಕಮ್ ನಿರ್ದೇಶಕ ನರೇಶ್ ಮತ್ತು ಬಹುಭಾಷಾ ನಟಿ ಪವಿತ್ರಾ ಲೋಕೇಶ್ ವೈಯಕ್ತಿಕ ಜೀವನದಲ್ಲಿ ಏನೋ ಆಯ್ತು ಅಂತ ವೃತ್ತಿ ಜೀವನದಲ್ಲಿ ಸರಿ ಮಾಡಿಕೊಳ್ಳಲು ಹೊರಟಿದ್ದಾರೆ. ಕೆಲವು ದಿನಗಳ ಹಿಂದೆ ಮದುವೆ ಮಾಡಿಕೊಂಡು ದುಬೈನಲ್ಲಿ ಹನಿಮೂನ್‌ಗೆ ಹೋಗಿದ್ದ ಜೋಡಿ ಈಗ 'ಮತ್ತೆ ಮದುವೆ' ಎನ್ನುತ್ತಿದ್ದಾರೆ. ಪ್ರಚಾರ ಮಾಡಲು ಹೊಸ ಪೋಸ್ಟರ್ ಬೇರೆ ರಿಲೀಸ್ ಮಾಡಿದ್ದಾರೆ. ಹೀಗಾಗಿ ಜನರ ಭಾವನೆಗಳ ಆಟವಾಡಬೇಡಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Mon,14 Jul 2025