ಬಡಪಾಯಿಗೆ ಸೂ.ಮಗ ಎಂದ ತಾಯಿ, ಆದರೆ ಸೂರಾಜ್ ರೇವಣ್ಣ ಸ್ವಂತ ತಾ.ಯಿ ಬಗ್ಗೆ ಹೇ ಳಿದ್ದೇನು ಗೊ.ತ್ತಾ

 | 
Jdjdj

ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ  ಅವರ ಕಾರು ಹಾಗೂ ಬೈಕ್ ಒಂದರ ನಡುವೆ ಡಿಕ್ಕಿ ಸಂಭವಿಸಿದಾಗ ಭವಾನಿ ರೇವಣ್ಣ ಅಕ್ಷಮ್ಯ ಪದಗಳನ್ನು ಬಳಸಿದ್ದಕ್ಕೆ ನಿನ್ನೆ ಅವರ ಪುತ್ರ ಸೂರಜ್ ರೇವಣ್ಣ ಕ್ಷಮೆಯಾಚಿಸಿದ್ದಾರೆ. ಭಾನುವಾರ ಮೈಸೂರಿನಲ್ಲಿ ಭವಾನಿ ರೇವಣ್ಣ ಅವರ ಕಾರು ಹಾಗೂ ಬೈಕ್ ಒಂದರ ನಡುವೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಭವಾನಿ ರೇವಣ್ಣ ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. 

ಈ ವೇಳೆ ಅವರು ಅಕ್ಷಮ್ಯ ಪದಗಳನ್ನು ಬಳಕೆ ಮಾಡಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಗೆ ಬೆಳಗಾವಿಯಲ್ಲಿ ನೀಡಿರುವ ಎಂಎಲ್ಸಿ ಸೂರಜ್ ರೇವಣ್ಣ, ಅಪಘಾತದಲ್ಲಿ ಬೈಕ್ ಸವಾರನದ್ದೇ ತಪ್ಪಿದೆ. ಆತ ಕುಡಿದು ಬೈಕ್ ಓಡಿಸಿದ್ದಾನೆ. ಇದೊಂದು ಆಕ್ಸಿಡೆಂಟ್, ಇನ್ಸಿಡೆಂಟ್ ಅಲ್ಲ. ಇದನ್ನು ಯಾರೂ ಬಯಸದೆ. ಆ ವೇಳೆ ತಮ್ಮ ತಾಯಿ ಮಾಡಿರುವ ಪದಗಳು ತಪ್ಪಾಗಿವೆ. ತಾಯಿ ಬಳಸಿರುವ ಪದಗಳಿಗಾಗಿ ಕ್ಷಮೆ ಕೇಳುತ್ತೇನೆ. 

ಸದ್ಯ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಇದರಲ್ಲಿ ಹೆಚ್ಚು ಏನು ಮಾಡಬೇಕು? ಇದರಲ್ಲಿ ಬೈಕ್ ಸವಾರನದ್ದೇ ತಪ್ಪಿದೆ ಎಂದು ಸೂರಜ್ ರೇವಣ್ಣ ಸಮರ್ಥಿಸಿಕೊಂಡಿದ್ದಾರೆ. ಅಷ್ಟಕ್ಕೂ ಭಾನುವಾರ ಮೈಸೂರು ಜಿಲ್ಲೆಯ ಸಾಲಿಗ್ರಾಮ ಬಳಿ ಭವಾನಿ ರೇವಣ್ಣ ಪ್ರಯಾಣಿಸುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿತ್ತು. 

ಇದರಿಂದ ರೊಚ್ಚಿಗೆದ್ದ ಭವಾನಿ ರೇವಣ್ಣ, ಬೈಕ್ ಸವಾರನಿಗೆ ಹಿಗ್ಗಾಮುಗ್ಗಾ ಜಾಡಿಸಿದ್ದಾರೆ. ಕಾರಿನ ಬೋರ್ಡ್‌ಗೆ ಡ್ಯಾಮೇಜ್ ಆಗಿದೆ ಎಂದು ಕ್ಲಾಸ್ ತೆಗೆದುಕೊಂಡಿದ್ದರು. ಈ ಎಲ್ಲಾ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆ ಜಾಲತಾಣ, ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.