ಆ ಪಾಪಿಗಳು ನರ ರಾ.ಕ್ಷಸರು ಎಂದ ತಿಮರೋಡಿ, ಸೌ.ಜನ್ಯಳ ದೇಹ ತಿನ್ನುವುದು ಮಾತ್ರ ಬಾಕಿ ಇತ್ತು

 | 
Bx

ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಗದೇ ಇರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ, ಹೋರಾಟಗಳು ತೀವ್ರಗೊಂಡಿವೆ. ಸುಳ್ಯದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಸೌಜನ್ಯ ತಾಯಿ ಕುಸುಮವತಿ ಕಣ್ಣೀರಿಟ್ಟಿದ್ದು, ನನ್ನ ಮಗಳ ಆತ್ಮ ಶಾಂತಿ ಪಡೆಯುವವರೆಗೆ ನನ್ನನ್ನು ಬೆಂಬಲಿಸಿ ಎಂದು ಕೇಳಿಕೊಂಡಿದ್ದಾರೆ. ಸೌಜನ್ಯ ಹೋರಾಟ ಸಮಿತಿಯಿಂದ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. 

ನನ್ನ ಮಗಳ ಆತ್ಮ ನ್ಯಾಯಕ್ಕಾಗಿ ಕಾಯುತ್ತಿದೆ. ಆಕೆಗೆ ನ್ಯಾಯ ಒದಗಿಸಲು ಎಲ್ಲಾ ರೀತಿಯ ಪ್ರಯತ್ನಗಳನ್ನೂ ನಾನು ಮಾಡುತ್ತಿದ್ದೇನೆ. ನನ್ನ ಈ ಹೋರಾಟದಲ್ಲಿ ಕೈ ಜೋಡಿಸುವಂತೆ ಪ್ರತಿಯೊಬ್ಬರಲ್ಲೂ ಪ್ರಾರ್ಥಿಸುತ್ತೇನೆ ನನ್ನ ಮಗಳಿಗೆ ಆದದ್ದನ್ನು ಯಾರೂ ಸಹಿಸಬಾರದು. ಈ ಅನ್ಯಾಯ ಕೊನೆಯಾಗಬೇಕು,'' ಎಂದು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಸೌಜನ್ಯಳ ತಾಯಿ ಕುಸುಮಾವತಿ, ನನ್ನ ಮಗಳಿಗೆ ಕಳೆದ 11 ವರ್ಷದಿಂದ ನ್ಯಾಯ ಕೇಳುತ್ತಿದ್ದೇವೆ.

ಆದರೆ ಈವರೆಗೂ ಸಿಕ್ಕಿಲ್ಲ. ಜನರ ಬೆಂಬಲದಿಂದ ಮರು ತನಿಖೆಯ ಹೋರಾಟಕ್ಕೆ ಇಳಿದಿದ್ದೇವೆ. ನಾವು ಕೇಳುತ್ತಿರುವುದು ನಮ್ಮ ಮಗಳನ್ನು ಅತ್ಯಾಚಾರಗೈದು ಕೊಲೆಗೈದವರು ಯಾರು ಎಂಬುದಷ್ಟೇ. ನನ್ನ ಮಗಳಿಗಾದ ಅನ್ಯಾಯ ಇನ್ನು ಯಾರಿಗೂ ಆಗಬಾರದು. ಅದುವೇ ಕೊನೆಯಾಗಬೇಕು ಎಂದರು. ಬಳಿಕ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ, ಸೌಜನ್ಯ ಅತ್ಯಾಚಾರಿ ಧರ್ಮಾಧಿಕಾರಿಯಾಗಿರಲೀ ಸಾಮಾನ್ಯನೇ ಆಗಿರಲಿ. ಅವರಿಗೆ ಶಿಕ್ಷೆಯಾಗಬೇಕು. 

ನಾವು ಯಾರ ವಿರುದ್ಧವೂ ಹೋರಾಟ ಮಾಡುತ್ತಿಲ್ಲ. ನ್ಯಾಯಕ್ಕಾಗಿ ಮಾತ್ರ ನಮ್ಮ ಹೋರಾಟ’ ಎಂದು ಸ್ಪಷ್ಟಪಡಿಸಿದರು. ಅತ್ಯಾಚಾರಿಗಳು ಈ ಮಣ್ಣಲ್ಲಿ ಬದುಕಬಾರದು ಎಂಬುದು ನಮ್ಮ ಘೋಷಣೆಯಾಗಬೇಕು. ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಿಂದ ಇಂದು ನ್ಯಾಯಕ್ಕಾಗಿ ಮತ್ತೆ ಪ್ರತಿಭಟನೆ ಆರಂಭಗೊಂಡಿದೆ. ಈ ಹೋರಾಟ ನ್ಯಾಯ ಸಿಗುವವರೆಗೂ ನಿಲ್ಲಲ್ಲ. ಎಲ್ಲ ಸತ್ಯವೂ ಒಂದಲ್ಲ ಒಂದು ದಿನ ಹೊರಬರಲಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳ ತಾಲೂಕು ಕೇಂದ್ರಗಳಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಬೆಳ್ತಂಗಡಿಯಲ್ಲಿ ರಾಜ್ಯಮಟ್ಟದ ಬೃಹತ್ ಹೋರಾಟ ನಡೆಯಲಿದೆ. ಅದಕ್ಕೆ ದಿನಾಂಕ ನಿಗದಿ ಮಾಡಿಲ್ಲ ಎಂದು ಮಹೇಶ್ ಶೆಟ್ಟಿ ತಿಮರೋಡಿ ತಿಳಿಸಿದರು. ಅವಳನ್ನು ಕಚ್ಚಿ ಕಚ್ಚಿ ಸಾಯಿಸಿದವರು ಪೂರ್ತಿಯಾಗಿ ತಿಂದುಬಿಡಬೇಕಿತ್ತು .ನರಭಕ್ಷರು ಎಂದು ತಾಯಿ ಕುಸುಮಾವತಿ ಕಣ್ಣೀರಿಟ್ಟಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.