ತಂದೆ ಹೋದ ಬಳಿಕ ಸ್ವಂತ ತಾಯಿಯನೇ ಎರಡನೇ ಮದುವೆಯಾದ ಮಗ

 | 
Hu
ನಮ್ಮ ಸಮಾಜ ಅದ್ಯಾಕೆ ಹೀಗೂ ಗೊತ್ತಿಲ್ಲ.ಮಕ್ಕಳಿರುವ ತಾಯಿ ಒಂದು ವೇಳೆ ಡಿವೋರ್ಸ್‌ ಆದ ಬಳಿಕ ಅಥವಾ ಗಂಡ ತೀರಿ ಹೋದ ಬಳಿಕ ಎರಡನೇ ಮದುವೆಯಾದರೆ ಸಮಾಜ ನೂರೊಂದು ಕೊಂಕು ಮಾತುಗಳನ್ನಾಡುತ್ತದೆ. ಇಲ್ಲೊಬ್ಬ ಯುವಕ ಸಮಾಜ ಈ ಎಲ್ಲಾ ಎಲ್ಲೆಗಳನ್ನು ಮೀರಿ ತನ್ನ ಹೆತ್ತಮ್ಮನ ಖುಷಿಗಾಗಿ ಆಕೆಗೆ ಎರಡನೇ ಮದುವೆಯನ್ನು ಮಾಡಿಸಿದ್ದಾನೆ. 
ಹೌದು 18 ವರ್ಷಗಳ ಕಾಲ ನಮಗಾಗಿ ನಿಸ್ವಾರ್ಥದಿಂದ ಬದುಕಿದ ನನ್ನ ತಾಯಿಗೂ ಪ್ರೀತಿ ಜೀವನದಲ್ಲಿ ಎರಡನೇ ಅವಕಾಶವನ್ನು ಪಡೆಯುವ ಹಕ್ಕಿದೆ ಎಂದು ಈ ಯುವಕ ಒಂಟಿಯಾಗಿದ್ದ ತನ್ನ ತಾಯಿಗೆ ಮರು ಮದುವೆಯನ್ನು ಮಾಡಿಸಿದ್ದಾನೆ. ಈ ಹೃದಯಸ್ಪರ್ಶಿ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದ್ದು, ನೆಟ್ಟಿಗರಿಂದ ಭಾರೀ ಮೆಚ್ಚುಗೆ ಪಡೆದಿದೆ.
ಪಾಕಿಸ್ತಾನದ ಯುವಕ ಅಬ್ದುಲ್‌ ಅಹದ್‌ ಎಂಬಾತ ತನ್ನ ತಾಯಿಗೆ ಎರಡನೇ ಮದುವೆ ಮಾಡಿಸುವ ಮೂಲಕ ಸುದ್ದಿಯಲ್ಲಿದ್ದಾನೆ. ಕಳೆದ 18 ವರ್ಷಗಳಿಂದ ನನ್ನ ಯೋಗ್ಯತೆಗೆ ಅನುಗುಣವಾಗಿ ಅಮ್ಮನಿಗೆ ವಿಶೇಷ ಜೀವನವನ್ನು ನೀಡಲು ಪ್ರಯತ್ನಿಸಿದ್ದೇನೆ. ಆಕೆ ನಮಗಾಗಿ ತನ್ನ ಇಡೀ ಜೀವನವನ್ನೇ ತ್ಯಾಗ ಮಾಡಿದ್ದಾಳೆ. ಅವಳು ಕೂಡಾ ಸ್ವಂತ ಶಾಂತಿಯುತ ಜೀವನವನ್ನು ನಡೆಸಲು ಅರ್ಹಳು, ಆಕೆಗೂ ಜೀವನ ಮತ್ತು ಪ್ರೀತಿಯಲ್ಲಿ ಎರಡನೇ ಅವಕಾಶವನ್ನು ಪಡೆಯುವ ಹಕ್ಕಿದೆ ಎನ್ನುತ್ತಾ ತನ್ನ ತಾಯಿಯ ಖುಷಿಗಾಗಿ ಅಹದ್‌ ಅಮ್ಮನಿಗೆ ಎರಡನೇ ಮದುವೆಯನ್ನು ಮಾಡಿಸಿದ್ದಾನೆ.
ಈ ಹೃದಯಸ್ಪರ್ಶಿ ಕಥೆಯನ್ನು ಅಹದ್‌ (muserft.ahad) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾನೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಅಹದ್ ತಾನೇ ಮುಂದೆ ನಿಂತು ತನ್ನ ತಾಯಿಗೆ ಎರಡನೇ ಮದುವೆ ಮಾಡಿಸಿದ ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.ಡಿಸೆಂಬರ್‌ 18 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.1 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನೀವು ನಿಮ್ಮ ತಾಯಿಯ ಖುಷಿಗಾಗಿ ಬಹಳ ಅದ್ಭುತ ಕೆಲಸವನ್ನು ಮಾಡಿದ್ದೀರಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.