ದರ್ಶನ್ ಅವರ ಮನೆಯಲ್ಲಿ ದೊಡ್ಡ ಸಮಸ್ಯೆ ಇದೆ; ವಾಸ್ತು ಇಲ್ಲದ ಕಾರಣಕ್ಕೆ ಈ ಪರಿಸ್ಥಿತಿ
Jun 28, 2024, 15:30 IST
|

ಚಿತ್ರದುರ್ಗದ ತಮ್ಮ ಅಭಿಮಾನಿ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ ಕಾರಣಕ್ಕೆ ರೇಣುಕಾಸ್ವಾಮಿ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆ ಕೇಸ್‌ನಲ್ಲಿ ಪವಿತ್ರಾ ಗೌಡ ಮೊದಲ ಆರೋಪಿಯಾದರೆ, ದರ್ಶನ್ ಎರಡನೇ ಆರೋಪಿಯಾಗಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಟೈಮ್ ಸರಿಗಿಲ್ಲ ಎಂದು ಆರ್ಯವರ್ಧನ್ ಗುರೂಜಿ ಹೇಳಿದ್ದಾರೆ.
ದರ್ಶನ್‌ಗೆ ಹೆಣ್ಣಿನಿಂದ ಸಮಸ್ಯೆ ಇದೆ. 2027ರವರೆಗೂ ತೊಂದರೆ ಇದ್ದದ್ದೇ. ಅದಾದ್ಮೇಲೆ ಶನಿದೆಸೆ ಆರಂಭ. ದರ್ಶನ್ ಎಂಎಲ್‌ಎ ಆಗುವ ಸಾಧ್ಯತೆ ಇದೆ ಎಂದು ಆರ್ಯವರ್ಧನ್ ಗುರೂಜಿ ಹೇಳಿದ್ದಾರೆ. ನಟ ದರ್ಶನ್ ಅವರು ಹುಟ್ಟಿರೋದು 16ನೇ ತಾರೀಖು. ಡೇಟ್ ಆಫ್ ಬರ್ತ್ ಟೋಟಲ್ ಮಾಡಿದರೆ 33 ಬರುತ್ತೆ. ಅಸಲಿಗೆ, ದರ್ಶನ್ ಅರೆಸ್ಟ್ ಆಗಿರೋದೇ ಈ ವರ್ಷದ ಆರನೇ ತಿಂಗಳಿನಲ್ಲಿ 7 ಮತ್ತು 6 ಗುಡ್ ಕಾಂಬಿನೇಶನ್. ಆದರೆ ಈ ವರ್ಷ 16, 6, 8 ನಂಬರ್‌ಗಳು ಸರಿ ಇಲ್ಲ. ಈ ವರ್ಷದ 6ನೇ ತಿಂಗಳು ಡೇಂಜರ್ ಅಂತ ಆರ್ಯವರ್ಧನ್ ಗುರೂಜಿ ತಿಳಿಸಿದ್ದಾರೆ.
ರಾಜರಾಜೇಶ್ವರಿ ನಗರದ ವಾಸ್ತುವೇ ಸರಿ ಇಲ್ಲ. ಅಲ್ಲಿರೋರು ಯಾರಿಗೂ ನೆಮ್ಮದಿ ಇಲ್ಲ ಎಂದು ಆರ್ಯವರ್ಧನ್ ಗುರೂಜಿ ಹೇಳಿದ್ದು, ದರ್ಶನ್ ಹೆಸರಿಗೆ 21 ನಂಬರ್ ಬರುತ್ತೆ. ಅವರ ಡೇಟ್ ಆಫ್ ಬರ್ತ್‌ಗೆ ಇದು ವಿರುದ್ಧ ನಂಬರ್. ಆ ಹೆಸರು ಇರೋವರೆಗೂ ಜಗಳ ಇದ್ದೇ ಇರುತ್ತೆ. ಅವರಿಗೆ ಎಲ್ಲಾ ಇರುತ್ತೆ, ಆದರೆ ನೆಮ್ಮದಿ ಇರಲ್ಲ ಎಂದು ಹೇಳಿದ್ದಾರೆ.
ದರ್ಶನ್ ಗೆ ಹೆಣ್ಣಿಂದ ತುಂಬಾ ತೊಂದರೆ ಆಗುತ್ತದೆ. ಹೆಣ್ಣೇ ಶತ್ರು ಎಂಬುದು ಆರ್ಯವರ್ಧನ್ ಗುರೂಜಿ ಅವರ ಲೆಕ್ಕಾಚಾರವಾಗಿದ್ದಾರೆ. 2027ವರೆಗೂ ದರ್ಶನ್ ಅವರಿಗೆ ನೋವು ಕೊಡುತ್ತಾ ಹೋಗುತ್ತೆ. ಸಿನಿಮಾಗಳಲ್ಲಿ ಏರುಪೇರು ಆಗಬಹುದು. ಪರ್ಸನಲ್ ಲೈಫ್‌ನಲ್ಲೂ ಆಗಬಹುದು. 2027 ರ ನಂತರ ಶನಿದೆಸೆ ಶುರುವಾಗುತ್ತದೆ ಎಂದು ಎಂದು ಆರ್ಯವರ್ಧನ್ ಗುರೂಜಿ ಭವಿಷ್ಯ ನುಡಿದಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023