ಕಾಂತಾರ 2 ಬ್ಯಾನ್ ಆಗುವುದರಲ್ಲಿ ಎರಡು ಮಾತಿಲ್ಲ, ರಿಷಭ್ ಶೆಟ್ಟಿ ಮೇಲೆ ಹೆಚ್ಚಾಯಿತು ಆ ಕ್ರೋಶ
May 20, 2025, 07:00 IST
|

ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ರಾಕೇಶ್ ಪೂಜಾರಿ ಅವರು ಇತ್ತೀಚೆಗೆ ಹೃದಯಾಘತದಿಂದ ನಿಧನರಾದರು. ಈ ವೇಳೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ವಿರುದ್ಧ ಗಂಭೀರ ಆರೋಪ ಹಾಗೂ ಆಕ್ರೋಶ ವ್ಯಕ್ತವಾಗಿತ್ತು. ರಿಷಬ್ ಅವರ ಕಾಂತಾರ ಸಿನಿಮಾದಲ್ಲಿ ನಟಿಸಿದ್ದ ರಾಕೇಶ್ ಅವರ ಅಂತಿಮ ದರ್ಶನಕ್ಕೂ ರಿಷಬ್ ಬರಲಿಲ್ಲ, ರಿಷಬ್ ಅವರು ಹತ್ತಿರದಲ್ಲೇ ಇದ್ದರೂ ರಾಕೇಶ್ ನನ್ನ ನೋಡಲು ಬರಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಆದರೆ ಯಾವ ಕಾರಣಕ್ಕೆ ರಿಷಬ್ ಅವರು ಅಂತಿಮ ದರ್ಶನದಲ್ಲಿ ಪಾಲ್ಗೊಳ್ಳಲಿಲ್ಲ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.ರಾಕೇಶ್ ಪೂಜಾರಿ ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ ಹುಟ್ಟೂರಿನಲ್ಲೇ ನಡೆಯಿತು. ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಶೂಟಿಂಗ್ ಕೂಡ ಈ ಭಾಗದಲ್ಲೇ ನಡೆಯುತ್ತಿತ್ತು ಎನ್ನಲಾಗಿತ್ತು. ಹಾಗಾಗಿ ರಿಷಬ್ ಅವರು ಹತ್ತಿರದಲ್ಲೇ ಇದ್ದರೂ ತನ್ನ ಸಿನಿಮಾದಲ್ಲಿ ನಟಿಸಿದ್ದ ನಟನ ಅಂತಿಮ ದರ್ಶನಕ್ಕೂ ಬರಲಿಲ್ಲ. ಅವರಿಗೆ ದುರಹಂಕಾರ ,ಸಿನಿಮಾನೇ ಹೆಚ್ಚಾಯ್ತಾ? ಎಂದು ಜನ ಪ್ರಶ್ನೆಗಳನ್ನು ಮುಂದಿಟ್ಟಿದ್ದರು.
ಈಗ ಸಿನಿಮಾ ಶೂಟಿಂಗ್ ಎಂದ ಮೇಲೆ ಅವರಿಗೂ ಜವಾಬ್ದಾರಿ ಇರುತ್ತೆ. ಯಾರೋ ಮುಖ್ಯ ಪಾತ್ರದ ಕಲಾವಿದರನ್ನು ಹೊರಗಿನಿಂದ ಕರೆಸಿರಬಹುದು. ಸಿನಿಮಾದ ಜವಾಬ್ದಾರಿಯಿಂದಲೂ ಈ ರೀತಿ ಆಗಿರಬಹುದು. ಆದರೆ ನಮಗಂತೂ ಬಹಳ ನಂಬಿಕೆ ಇದೆ. ರಿಷಬ್ ಅವರು ಬಂದೇ ಬರ್ತಾರೆ, ಇನ್ನೊಂದು ಎರಡು ಮೂರು ದಿನಗಳಲ್ಲಿ ಖಂಡಿತವಾಗಿಯೂ ಬರ್ತಾರೆ ಅವರು ದುರಹಂಕಾರಿ ಅಲ್ಲ. ಬದಲಾಗಿ ಹಾರ್ಡ್ ವರ್ಕರ್ ಎಂದಿದ್ದಾರೆ ಹಲವರು.
ಒಂದು ವೇಳೆ ಆ ಮೂಮೆಂಟ್‌ನಲ್ಲಿ ಬೇಡ ಎಂದಿರಬಹುದು. ಮೀಡಿಯಾ ಕೂಡ ಇದ್ದಿದ್ದರಿಂದ ಮೊದಲೇ ಅವರು ಹಳೆಯ ಇಶ್ಯೂಗಳು, ವಿಷಯಗಳಿಂದಲೂ ಅಲ್ಲಿಗೆ ಬರದೇ ಇರಬಹುದು, ರಿಷಬ್ ಅವರು ಬಂದಾಗ ಆ ವಿಷಯಗಳನ್ನೆಲ್ಲ ಮಾಧ್ಯಮದವವ್ರು ಮತ್ತೆ ಚರ್ಚೆ ಮಾಡ್ತಾರೆ ಎಂತಲೂ ಇರಬಹುದು, ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬಾಯಿಗೆ ಬಂದಂತೆ, ಏನೇನೋ ವದಂತಿಗಳನ್ನು ಹಬ್ಬಿಸುತ್ತಿದ್ದಾರೆ.
ಅದು ಹೇಗೆ ಮಾಡ್ತಾರೋ ನನಗಂತೂ ಗೊತ್ತಿಲ್ಲ. ಅದನ್ನು ನೋಡಿದಾಗ ಜೊತೆಯಲ್ಲೇ ಇದ್ದ ನಮಗೂ ತುಂಬಾ ಬೇಜಾರಾಗುತ್ತೆ. ದಯವಿಟ್ಟು ಯಾರೂ ಹಾಗೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ರಾಕೇಶ್ ಪೂಜಾರಿ ಕುಟುಂಬಕ್ಕೆ ಈಗ ನೆರವಿನ ಅಗತ್ಯವಿದೆ. ಕುಟುಂಬಕ್ಕೆ ಆಧಾರಸ್ತಂಭವಾಗಿ ಇದ್ದವನೇ ಅವನು. ನಮ್ಮ ಕೈಲಾದಷ್ಟು ನಾವು ಸಹಾಯಕ್ಕೆ ನಿಲ್ಲುತ್ತೇವೆ. ಆದರೆ ರಾಕಿಯ ಸ್ಥಾನ ತುಂಬಲು ಸಾಧ್ಯವಿಲ್ಲ ಎಂದೂ ಹಲವರು ಹೇಳಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.