ಇವ್ರೇ ನನ್ನ ಬಾಯ್ ಫ್ರೆಂಡ್; ಕೀತಿ೯ ಸುರೇಶ್ ಹೇಳಿಕೆಗೆ ಬೆಚ್ಚಿಬಿದ್ದ ಚಿತ್ರರಂಗ
Nov 6, 2024, 18:00 IST
|

ಪ್ರಸ್ತುತ, ಬೇಬಿ ಜಾನ್ ಚಿತ್ರದ ಮೂಲಕ ಬಾಲಿವುಡ್ ಪ್ರವೇಶಿಸಿದ ನಂತರ ಅವರು ವರುಣ್ ಧವನ್ ಜೊತೆ ನಟಿಸುತ್ತಿದ್ದಾರೆ. ಕ್ರಿಸ್‌ಮಸ್ ದಿನದಂದು ಬಿಡುಗಡೆಯಾಗಲಿರುವ ಈ ಚಿತ್ರದ ಮೂಲಕ ನಟಿ ಬಾಲಿವುಡ್‌ನಲ್ಲಿ ತಮ್ಮ ಅದೃಷ್ಟವನ್ನು ಪರೀಕ್ಷಿಸಲಿದ್ದಾರೆ.
ಕೀರ್ತಿ ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ ಮತ್ತು ಆಗ್ಗಾಗೆ ತಮ್ಮ ಬಗ್ಗೆ ಅಪ್ಡೇಟ್ ಮಾಡುತ್ತಾರೆ. ಅನೇಕ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗಷ್ಟೇ ನೆಟಿಜನ್ ಒಬ್ಬರು ಇಂದು ಅವರ ಜನ್ಮದಿನ ಎಂದು ಪೋಸ್ಟ್ ಮಾಡಿ.. ಅವರು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಕೀರ್ತಿ ಸುರೇಶ್ ಅವರಿಂದ ಶುಭ ಹಾರೈಕೆಗಳನ್ನು ನಿರೀಕ್ಷಿಸುತ್ತಿದ್ದಾರೆ.
ಅದಕ್ಕೆ ನಟಿ ಕೀರ್ತಿ ಸುರೇಶ್ ಲವ್ ಯು ಟೂ ಡಾರ್ಲಿಂಗ್ ಜನ್ಮದಿನದ ಶುಭಾಶಯಗಳು ಎಂದು ಉತ್ತರಿಸಿದ್ದಾರೆ... ಇದನ್ನು ನೋಡಿ ನೆಟ್ಟಿಗರು ಸಖತ್ ಕನ್‌ಪ್ಯೂಸ್ ಆಗಿದ್ದಾರೆ. ಈ ನಟಿಯ ಮನಗೆದ್ದ ಚಲುವ ಯಾರೆಂದು ತಿಳಿಯದೆ ಕನ್ಫ್ಯೂಸ್ ಆಗಿದ್ದಾರೆ.
ನಿರ್ಮಾಪಕ ಸುರೇಶ್ ಕುಮಾರ್ ಮತ್ತು ನಟಿ ಮೇನ ಅವರ ಪುತ್ರಿ ಕೀರ್ತಿ ಸುರೇಶ್ ಅವರು ಬಾಲನಟಿಯಾಗಿ ವೃತ್ತಿಜೀವನವನ್ನು ಪ್ರಾರಂಭಿಸಿದರು. ಫ್ಯಾಷನ್ ಡಿಸೈನಿಂಗ್ ಕೋರ್ಸ್ ಮಾಡಿದ ನಂತರ, ಅವರು ಸಿನಿರಂಗಕ್ಕೆ ಪ್ರವೇಶಿಸಿದರು. ನಂತರ ನಟಿಸಿದ ಸಿನಿಮಾಗಳೆಲ್ಲ ಹಿಟ್ ಸಿನಿಮಾ ಅನ್ನೋದೆ ಸಂತಸದ ಸುದ್ದಿ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023