ನನಗೆ ಇದು ಎರಡನೇ ಮದುವೆ; ಶಾ ಕಿಂಗ್ ಹೇಳಿಕೆ ಕೊಟ್ಟು ಅನುಶ್ರೀ

ಬಣ್ಣದ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿರುವ ಖ್ಯಾತ ನಾಮರ ಪಟ್ಟಿಯಲ್ಲಿ ಅನುಶ್ರೀಯೂ ಇದ್ದಾರೆ.. ಚಿಕ್ಕ ವಯಸ್ಸಿನಲ್ಲೇ ಹಲವಾರು ನೋವುಗಳನ್ನು ಎದುರಿಸಿ ಈ ಮಟ್ಟಕ್ಕೆ ಬಂದು ನಿಂತ ಹೆಣ್ಣು ಮಗಳು ಅನುಶ್ರೀ ಎಂದರೇ ಕನ್ನಡಿಗರ ಹೆಮ್ಮೆ.ನಿರೂಪಣೆಯ ಲೋಕದಲ್ಲಿ ತನ್ನದೇ ಆದ ಹೆಸರು ಮಾಡಿದ ಸ್ಯಾಂಡಲ್‌ವುಡ್ ನಟಿ, ಆಂಕರ್ ಅನುಶ್ರೀ ಕೊನೆಗೂ ಮದುವೆ ಆಗಲು ಒಪ್ಪಿಕೊಂಡಿದ್ದಾರೆ. ಆಂಕರ್ ಹಾಗೂ ಮಂಗಳೂರು ಚೆಲುವೆಯ ಮದುವೆ ಯಾವಾಗ?
ಈಗಾಗಲೇ ಯಾಕೆ ಮದುವೆಯಾಗಿಲ್ಲ ಎನ್ನುವ ಸಾಕಷ್ಟು ಪ್ರಶ್ನೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ.ಈಗಾಗಲೇ ನಟಿ ಹಾಗೂ ನಿರೂಪಕಿ ಅನುಶ್ರೀ ಅವರ ಮದುವೆ ಬಗ್ಗೆ ಈ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಅನುಶ್ರೀ ಮದುವೆಯಾಗಿದೆ. ರಕ್ಷಿತ್ ಶೆಟ್ಟಿ ಜೊತೆಗೆ ಮದುವೆಯಾಗುತ್ತಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅನು ಮದುವೆ ಬಗ್ಗೆ ಸೆನ್ಸೇಷನಲ್ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆ.
ಇಷ್ಟು ದಿನ ನಾನು ಮದುವೆ ಬಗ್ಗೆ ಸ್ಪಷ್ಟ ಹೇಳಿಕೆ ನೀಡದ ನಟಿ ಕೊನೆಗೂ ಮದುವೆ ಕುರಿತು ಮಾಹಿತಿ ನೀಡಿದ್ದಾರೆ. ಮದುವೆ ಕುರಿತು ತಮ್ಮ ಅಭಿಮಾನಿಗಳಿಗೆ ನಿರೂಪಕಿ ಅನುಶ್ರೀ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಷ್ಟು ದಿನ ಮದುವೆ ಆಗಲೋ ಬೇಡವೋ ಎಂದು ಯೋಚಿಸಿ ತೂಗುಯ್ಯಾಲೆ ಆಡುತ್ತಿದ್ದ ನಟಿ, ನಿರೂಪಕಿ ಅನುಶ್ರೀ ಕೊನೆಗೂ ಮದುವೆ ಆಗಲು ಒಪ್ಪಿಕೊಂಡಿದ್ದಾರೆ.
ಕನ್ನಡದ ನಿರೂಪಕಿ ಅನುಶ್ರೀ ಅವರು ತುಳುನಾಡಿನಲ್ಲಿ ಕೊಟ್ಟ ಸಂದರ್ಶನವೊಂದರಲ್ಲಿ ಕ್ಲಿಯರ್ ಆಗಿ ಹೇಳಿದ್ದಾರೆ. ಹೌದು, ನಾನು ಮದುವೆ ಆಗಲಿದ್ದೇನೆ. ನನ್ನ ತಂದೆ-ತಾಯಿಯ ದಾಂಪತ್ಯದ ಕಹಿ ಅನುಭವವನ್ನು ಕಣ್ಣಾರೆ ಕಂಡಿದ್ದ ನನಗೆ ಮದುವೆ ಎಂದರೆ ನೋವು ತರುವ ಸಂಗತಿಯಾಗಿತ್ತು. ನಾನು ನನ್ನ ಮದುವೆ ಬಗ್ಗೆ ಯೋಚಿಸಿದಾಗಲೆಲ್ಲಾ ನನಗೆ ಮದುವೆ-ದಾಂಪತ್ಯ ಇವೆಲ್ಲಾ ನನಗೆ ಬೇಡವೇ ಬೇಡ. ನನ್ನ ಅಮ್ಮ-ಅಪ್ಪನ ಸಂಸಾರದ ಸುಖದ ಹಣೆಬರಹವನ್ನು ನೋಡಿದ್ದಾಗಿದೆ, ಸಾಕು ಎನಿಸುತ್ತಿತ್ತು ಎಂದು ಹೇಳಿದ್ದಾರೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.ಬಣ್ಣದ ಲೋಕದಲ್ಲಿ ಸಾಕಷ್ಟು ಹೆಸರು ಮಾಡಿರುವ ಖ್ಯಾತ ನಾಮರ ಪಟ್ಟಿಯಲ್ಲಿ ಅನುಶ್ರೀಯೂ ಇದ್ದಾರೆ.. ಚಿಕ್ಕ ವಯಸ್ಸಿನಲ್ಲೇ ಹಲವಾರು ನೋವುಗಳನ್ನು ಎದುರಿಸಿ ಈ ಮಟ್ಟಕ್ಕೆ ಬಂದು ನಿಂತ ಹೆಣ್ಣು ಮಗಳು ಅನುಶ್ರೀ ಎಂದರೇ ಕನ್ನಡಿಗರ ಹೆಮ್ಮೆ.ನಿರೂಪಣೆಯ ಲೋಕದಲ್ಲಿ ತನ್ನದೇ ಆದ ಹೆಸರು ಮಾಡಿದ ಸ್ಯಾಂಡಲ್‌ವುಡ್ ನಟಿ, ಆಂಕರ್ ಅನುಶ್ರೀ ಕೊನೆಗೂ ಮದುವೆ ಆಗಲು ಒಪ್ಪಿಕೊಂಡಿದ್ದಾರೆ. ಆಂಕರ್ ಹಾಗೂ ಮಂಗಳೂರು ಚೆಲುವೆಯ ಮದುವೆ ಯಾವಾಗ?
ಈಗಾಗಲೇ ಯಾಕೆ ಮದುವೆಯಾಗಿಲ್ಲ ಎನ್ನುವ ಸಾಕಷ್ಟು ಪ್ರಶ್ನೆಗಳಿಗೆ ಕೊನೆಗೂ ಉತ್ತರ ಸಿಕ್ಕಿದೆ.ಈಗಾಗಲೇ ನಟಿ ಹಾಗೂ ನಿರೂಪಕಿ ಅನುಶ್ರೀ ಅವರ ಮದುವೆ ಬಗ್ಗೆ ಈ ಹಿಂದೆ ಸಾಕಷ್ಟು ಚರ್ಚೆಯಾಗಿತ್ತು. ಅನುಶ್ರೀ ಮದುವೆಯಾಗಿದೆ. ರಕ್ಷಿತ್ ಶೆಟ್ಟಿ ಜೊತೆಗೆ ಮದುವೆಯಾಗುತ್ತಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಅನು ಮದುವೆ ಬಗ್ಗೆ ಸೆನ್ಸೇಷನಲ್ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರನ್ನು ಬೆಚ್ಚಿಬೀಳಿಸಿದ್ದಾರೆ.
ಇಷ್ಟು ದಿನ ನಾನು ಮದುವೆ ಬಗ್ಗೆ ಸ್ಪಷ್ಟ ಹೇಳಿಕೆ ನೀಡದ ನಟಿ ಕೊನೆಗೂ ಮದುವೆ ಕುರಿತು ಮಾಹಿತಿ ನೀಡಿದ್ದಾರೆ. ಮದುವೆ ಕುರಿತು ತಮ್ಮ ಅಭಿಮಾನಿಗಳಿಗೆ ನಿರೂಪಕಿ ಅನುಶ್ರೀ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಇಷ್ಟು ದಿನ ಮದುವೆ ಆಗಲೋ ಬೇಡವೋ ಎಂದು ಯೋಚಿಸಿ ತೂಗುಯ್ಯಾಲೆ ಆಡುತ್ತಿದ್ದ ನಟಿ, ನಿರೂಪಕಿ ಅನುಶ್ರೀ ಕೊನೆಗೂ ಮದುವೆ ಆಗಲು ಒಪ್ಪಿಕೊಂಡಿದ್ದಾರೆ.
ಕನ್ನಡದ ನಿರೂಪಕಿ ಅನುಶ್ರೀ ಅವರು ತುಳುನಾಡಿನಲ್ಲಿ ಕೊಟ್ಟ ಸಂದರ್ಶನವೊಂದರಲ್ಲಿ ಕ್ಲಿಯರ್ ಆಗಿ ಹೇಳಿದ್ದಾರೆ. ಹೌದು, ನಾನು ಮದುವೆ ಆಗಲಿದ್ದೇನೆ. ನನ್ನ ತಂದೆ-ತಾಯಿಯ ದಾಂಪತ್ಯದ ಕಹಿ ಅನುಭವವನ್ನು ಕಣ್ಣಾರೆ ಕಂಡಿದ್ದ ನನಗೆ ಮದುವೆ ಎಂದರೆ ನೋವು ತರುವ ಸಂಗತಿಯಾಗಿತ್ತು. ನಾನು ನನ್ನ ಮದುವೆ ಬಗ್ಗೆ ಯೋಚಿಸಿದಾಗಲೆಲ್ಲಾ ನನಗೆ ಮದುವೆ-ದಾಂಪತ್ಯ ಇವೆಲ್ಲಾ ನನಗೆ ಬೇಡವೇ ಬೇಡ. ನನ್ನ ಅಮ್ಮ-ಅಪ್ಪನ ಸಂಸಾರದ ಸುಖದ ಹಣೆಬರಹವನ್ನು ನೋಡಿದ್ದಾಗಿದೆ, ಸಾಕು ಎನಿಸುತ್ತಿತ್ತು ಎಂದು ಹೇಳಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.