ಭವ್ಯಾ ಹೊಟ್ಟೆಯಲ್ಲಿರೋ ಮಗು ನಂದೇ, ಶಾಕಿಂಗ್ ಹೇಳಿಕೆ ಕೊಟ್ಟ ತ್ರಿವಿಕ್ರಮ್

 | 
ಹೈ

ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಒಂದೇ ಗ್ಯಾಂಗ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಮಯ ಸಿಕ್ಕಾಗ ಇವರು ಹರಟೆ ಹೊಡೆಯುತ್ತಾ ಇರುತ್ತಾರೆ. ಇತ್ತೀಚಿನ ಎಪಿಸೋಡ್ ಒಂದರ ವಿಡಿಯೋನ ಈಗ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಹಂಚಿಕೊಂಡಿದ್ದಾರೆ.
 

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಗಮನ ಸೆಳೆಯುತ್ತಿದ್ದಾರೆ. ಇಬ್ಬರೂ ಒಟ್ಟಾಗಿ ಆಟ ಆಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗುತ್ತಿದ್ದಾರೆ. ಇವರ ಮಧ್ಯೆ ದಿನ ಕಳೆದಂತೆ ಆಪ್ತತೆ ಹೆಚ್ಚುತ್ತಿದೆಯೇ ಎನ್ನುವ ಪ್ರಶ್ನೆ ಮೂಡಿದೆ. ತ್ರಿವಿಕ್ರಂ ಅವರು ಭವ್ಯಾ ತಲೆಗೆ ಪ್ರೀತಿಯಿಂದ ಕಿಸ್ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆಯುತ್ತಿದೆ. ಅನೇಕರು ಈ ಜೋಡಿಯನ್ನು ಇಷ್ಟಪಡುತ್ತಿದ್ದಾರೆ.
 

ತ್ರಿವಿಕ್ರಂ ಹಾಗೂ ಭವ್ಯಾ ಗೌಡ ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ. ಇಬ್ಬರೂ ಒಂದೇ ಗ್ಯಾಂಗ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಸಮಯ ಸಿಕ್ಕಾಗ ಇವರು ಹರಟೆ ಹೊಡೆಯುತ್ತಾ ಇರುತ್ತಾರೆ. ಇತ್ತೀಚಿನ ಎಪಿಸೋಡ್ ಒಂದರ ವಿಡಿಯೋನ ಈಗ ಸೋಶಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಹಂಚಿಕೊಂಡಿದ್ದಾರೆ.


 

ಇದರಲ್ಲಿ ಭವ್ಯಾ ಗೌಡ ಅವರನ್ನು ಹಿಂಬದಿಯಿಂದ ತಬ್ಬಿದ ತ್ರಿವಿಕ್ರಂ ಅವರು ತಲೆಗೆ ಮುತ್ತಿಟ್ಟಿದ್ದಾರೆ. ಇದಕ್ಕೆ ಭವ್ಯಾ ಅವರು ಬೇಸರ ಮಾಡಿಕೊಂಡಿಲ್ಲ. ಇನ್ನು ಭವ್ಯಾ ಹೊಟ್ಟೆಯಲ್ಲಿ ಇರೋ ಮಗು ನಂದೇ ಎಂದು ಕಾಮಿಡಿ ಮಾಡಿದ್ದಾರೆ.
 

ಇವರಿಬ್ಬರ ಸಲುಗೆ ನೋಡಿ ಸೋಶಿಯಲ್ ಮೀಡಿಯಾದಲ್ಲಿ ‘ತ್ರಿವ್ಯಾ’ (ತ್ರಿವಿಕ್ರಂ+ಭವ್ಯಾ) ಹೆಸರಿನ ಫ್ಯಾನ್​ ಪೇಜ್​ಗಳು ಸೃಷ್ಟಿ ಆಗಿವೆ. ಅವರು ಈ ರೀತಿಯ ವಿಡಿಯೋಗಳನ್ನು ಹಂಚಿಕೊಳ್ಳುತ್ತಾ ಇದ್ದಾರೆ. ಇವರನ್ನು ಅನೇಕರು ‘ಬೆಸ್ಟ್​ ಜೋಡಿ’ ಎಂದು ಕರೆದಿದ್ದಾರೆ. ಮುಂದಿನ ದಿನಗಳಲ್ಲಿ ಇವರ ಮಧ್ಯೆ ಪ್ರೀತಿ ಮೂಡುತ್ತದೆಯೇ ಅಥವಾ ಫ್ರೆಂಡ್​ಶಿಪ್​ಗೆ ಸೀಮಿತ ಆಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.
 

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.