ವೇದಿಕೆ ಮೇಲೆಯೇ ಒಮ್ಮೆಲೇ ಜಾರಿ ಬಿದ್ದ ತುಕಾಲಿ ಸಂತು ಪತ್ನಿ;
Updated: Jul 27, 2024, 17:00 IST
|

ಕಾಮಿಡಿ ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ಮೂಲಕ ಸಖತ್ ಫೇಮಸ್ ಆಗಿದ್ದ ತುಕಾಲಿ ಸಂತೋಷ್ ದಂಪತಿ ಗಿಚ್ಚಿ ಗಿಲಿಗಿಲಿ ಸೀಸನ್ 3ರಲ್ಲಿ ಸ್ಪರ್ಧಿಯಾಗಿದ್ದಾರೆ. ಗಿಚ್ಚಿ ಗಿಲಿಗಿಲಿ ವೇದಿಕೆ ಮೇಲೆ ತುಕಾಲಿ ಸಂತೋಷ್ ತಮ್ಮ ಪತ್ನಿ ಜೊತೆ ರೀಲ್ಸ್ ಮಾಡುತ್ತಿದ್ದರು. ಇದೇ ವೇಳೆ ಪತ್ನಿ ಮಾನಸ ಅವರನ್ನು ಹಿಡಿದುಕೊಳ್ಳಲು ಆಗದೇ ಥಟ್ ಅಂತ ಬಿಳಿಸಿ ಬಿಟ್ಟಿದ್ದಾರೆ.
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ವಿಡಿಯೋ ನೋಡಿದ ಅಭಿಮಾನಿಗಳು ಅಯ್ಯೋ ಪಾಪ ಮಾನಸ ಮೇಡಂ, ಯಾಕೆ ಸಂತೋಷ್ ಅವರೇ ನೀವು ಹಾಗೇ ಮಾಡ್ತೀರಾ ಅಂತಾ ತುಕಾಲಿ ಸಂತೋಷ್ ಅವರಿಗೆ ಕ್ಲಾಸ್ ತೆಗೆದುಕೊಳ್ಳುತ್ತಿದ್ದಾರೆ.
ಇನ್ನು, ತುಕಾಲಿ ಸಂತೋಷ್ ಅವರು ಕಾಮಿಡಿ ಕಿಲಾಡಿಗಳು ಶೋನಲ್ಲಿ ಸ್ಪರ್ಧಿಯಾಗಿದ್ದರು. ಇದಾದ ಬಳಿಕ ಬಿಗ್ಬಾಸ್ ಮೂಲಕ ಸಖತ್ ಫೇಮಸ್ ಆಗಿದ್ರು. ತುಕಾಲಿ ಸಂತೋಷ್ ಅವರ ಜೊತೆಗೆ ಪತ್ನಿ ಮಾನಸ ಕೂಡ ಖ್ಯಾತಿ ಪಡೆದುಕೊಂಡರು. ಈ ಮೂಲಕವೇ ಗಿಚ್ಚಿ ಗಿಲಿ ಗಿಲಿ ಶೋಗೆ ಆಯ್ಕೆ ಆದರು. ಸದ್ಯ ಗಿಚ್ಚಿ ಗಿಲಿ ಗಿಲಿ ರಿಯಾಲಿಟಿ ಶೋನಲ್ಲಿ ತಮ್ಮದೇಯಾದ ಕಾಮಿಡಿ ಮೂಲಕ ಪ್ರೇಕ್ಷಕರ ಮನಸ್ಸನ್ನು ಗೆಲ್ಲುತ್ತಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023