ಕಿರುತೆರೆ ನಟಿಯನ್ನು ಲಾ ಡ್ಜ್ ನಲ್ಲಿ ರೆಡ್ ಹ್ಯಾಂಡ್ ಆಗಿ ಹಿಡಿದ ಪೊ.ಲೀಸರು

 | 
Bcbv

ಹಣದ ಮಹಿಮೆಯೇ ಹಾಗೆ ಒಂದಿಷ್ಟು ಇದ್ದರೂ ಸಾಕುಗುವುದಿಲ್ಲ ಅದು ಸೆಳೆಯುತ್ತಲೇ ಇರುತ್ತದೆ. ಹೌದು
ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿ ಆರತಿ ಹರೀಶ್​ಚಂದ್ರ ಮಿತ್ತಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ರೆಡ್ ಹ್ಯಾಂಡ್​ ಆಗಿ ಅವರು ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾರೆ. 

ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ಈ ದಂಧೆಯನ್ನು ನಡೆಸುತ್ತಿದ್ದರು ಎಂಬುದನ್ನು ಪೊಲೀಸರು ಹೇಳಿದ್ದಾರೆ. ಇತ್ತೀಚೆಗೆ ಅವರು ಕಾಸ್ಟಿಂಗ್ ಡೈರೆಕ್ಟರ್​ ಆಗಿಯೂ ಕೆಲಸ ಮಾಡುತ್ತಿದ್ದರು. ಸದ್ಯ ಅವರ ಬಂಧನ ಬಾಲಿವುಡ್​ನಲ್ಲಿ ಸಂಚಲನ ಸೃಷ್ಟಿ ಮಾಡಿದೆ
ಅಪ್ನಾಪನ್ ಸೇರಿ ಕೆಲವು ಧಾರಾವಾಹಿಗಳಲ್ಲಿ ಆರತಿ ಕಾಣಿಸಿಕೊಂಡಿದ್ದರು. 

ಅವರು ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂತು. ಹೀಗಾಗಿ, ಪೊಲೀಸರು ಮಾರುವೇಶದಲ್ಲಿ ಅವರ ಬಳಿ ತೆರಳಿದ್ದರು. ತಾವು ಗ್ರಾಹಕರು ಎಂದು ಪೊಲೀಸರು ತಮ್ಮನ್ನು ತಾವು ಪರಿಚಯಿಸಿಕೊಂಡಿದ್ದರು. ಇದನ್ನು ರೆಕಾರ್ಡ್ ಮಾಡಲಾಗಿತ್ತು. ಎರಡು ಮಾಡೆಲ್​ಗಳು ಈ ರಾಕೆಟ್​ನಲ್ಲಿ ಸಿಕ್ಕಿ ಬಿದ್ದಿದ್ದಾರೆ. ಈ ಮಾಡೆಲ್​​ಗಳಿಗೆ ಆರತಿ ಅವರು ಭರ್ಜರಿಯಾಗಿ ಹಣ ನೀಡುತ್ತಿದ್ದರು. 

ಹಣದ ಆಸೆಗೆ ಅವರು ಗ್ರಾಹಕರ ಬಳಿ ತೆರಳುತ್ತಿದ್ದರು.
ಇನ್​ಸ್ಪೆಕ್ಟರ್ ಮನೋಜ್ ಸುತಾರ್ ಅವರಿಗೆ ಈ ವೇಶ್ಯಾವಾಟಿಕೆಯ ಬಗ್ಗೆ ಮಾಹಿತಿ ಸಿಕ್ಕಿತ್ತು. ಅವರು ಆರತಿ ಬಳಿ ತೆರಳಿ ತಾವು ಗ್ರಾಹಕರು ಎಂದು ಹೇಳಿಕೊಂಡರು. ಇಬ್ಬರು ಹುಡುಗಿಯರು ಬೇಕು ಮತ್ತು ಅವರನ್ನು ಹೋಟೆಲ್​ಗೆ ಕಳುಹಿಸುವಂತೆ ಮನೋಜ್ ಕೇಳಿದ್ದರು. ಇದಕ್ಕೆ ಪ್ರತಿಯಾಗಿ 60 ಸಾವಿರ ರೂಪಾಯಿ ನೀಡುವಂತೆ ಆರತಿ ಬೇಡಿಕೆ ಇಟ್ಟಿದ್ದರು. Vh j

ಇದಕ್ಕೆ ಮನೋಜ್ ಅವರು ಕೂಡ ಒಪ್ಪಿದ್ದರು.ಹೋಟೆಲ್ ರೂಂ ಒಳಗೆ ತೆರಳುವುದಕ್ಕೂ ಮುನ್ನ ತನ್ನ ಗ್ರಾಹಕರಿಗೆ ಆರತಿ ಕಾಂಡೋಂಮ್ ನೀಡಿದ್ದರು. ಇದೆಲ್ಲವನ್ನೂ ಪೊಲೀಸರು ಶೂಟ್ ಮಾಡಿಕೊಂಡಿದ್ದಾರೆ. ಪ್ರತಿ ಮಾಡೆಲ್​ಗೆ 15 ಸಾವಿರ ರೂಪಾಯಿ ಹಣವನ್ನು ಆರತಿ ನೀಡುತ್ತಿದ್ದರು. ಉಳಿದ ಹಣವನ್ನು ತಾವೇ ಇಟ್ಟುಕೊಳ್ಳುತ್ತಿದ್ದರು. ಸದ್ಯ ಆರತಿ ವಿರುದ್ಧ ಕೇಸ್ ದಾಖಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.
ಆರತಿ ಅವರು ನಟಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಕೆಲ ಧಾರಾವಾಹಿಗಳಲ್ಲಿ ಅವರು ಬಣ್ಣ ಹಚ್ಚಿದ್ದಾರೆ. ಇತ್ತೀಚೆಗೆ ಆರ್​ ಮಾಧವನ್ ಜೊತೆ ಬಣ್ಣ ಹಚ್ಚುತ್ತಿರುವುದಾಗಿ ಅವರು ಹೇಳಿಕೊಂಡಿದ್ದರು. ಆದ್ರೆ ಇದೀಗ ಹೀಗೆ ಸಿಕ್ಕಿಬಿದ್ದು ಹೆಸರನ್ನು ಕೆಡಿಸಿಕೊಂಡಿದ್ದಾರೆ.