ತಾಯಿಯನ್ನು ಬಿಟ್ಟು ಹೆಂಡತಿಯ ಬಳಿ ಹೋದ ವಿನೋದ್ ರಾಜ್, ಗರಂ ಆದ ನೆಟ್ಟಿಗರು

 | 
Hd

ಕನ್ನಡದ ಖ್ಯಾತ ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಕುಮಾರ್ ಮದುವೆ ವಿಚಾರ ಕೆಲ ದಿನಗಳ ಹಿಂದಷ್ಟೇ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ವಿನೋದ್ ರಾಜ್ ಕುಮಾರ್ ಪತ್ನಿ ಹಾಗೂ ಪುತ್ರ ಕೂಡ ಇದ್ದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಲೀಲಾವತಿ ಯೂಟ್ಯೂಬ್ ಚಾನೆಲ್ ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದರು. ‘ನನ್ನ ಮಗನ ಮದುವೆ ಆಗಿದೆ. ಅದರಲ್ಲಿ ಮುಚ್ಚಿಡುವಂಥದ್ದು ಏನೂ ಇಲ್ಲ. ಆದರೆ, ಸಿಂಪಲ್ ಆಗಿ ಮದುವೆ ಮಾಡಿದೆ. ನನ್ನ ಹತ್ತಿರ ದುಡ್ಡಿಲ್ಲದ್ದಕ್ಕೆ ತಿರುಪತಿ ಬೆಟ್ಟದ ಮೇಲೆ ಮಾಡಿದೆ. ಎಂಥೆಂದವರ ಮದುವೆ ಎಲ್ಲೆಲ್ಲೋ ಆಗಿದೆ. ಪ್ಯಾಲೇಸ್ ಗಳಲ್ಲಿ ಮಾಡಿದ್ದಾರೆ. ಆದರೆ, ನನಗೆ ಆ ಶಕ್ತಿ ಇರಲಿಲ್ಲ. ಅನೇಕರು ಈ ಕುರಿತು ಹೀಯಾಳಿಸಿದರು. ಹಾಗಾಗಿ ಚರ್ಚೆ ಮಾಡಲಿಲ್ಲ’ ಎಂದು ಹೇಳಿದ್ದರು.

ನನ್ನ ಮಗ ಪವಿತ್ರವಾಗಿದ್ದಾನೆ. ಒಳ್ಳೆಯ ಮಗನಾಗಿದ್ದಾನೆ. ತಿರುಪತಿ ಬೆಟ್ಟದ ಮೇಲೆ ಮದುವೆ ಮಾಡಿಸಿದ್ದೇನೆ. ಎಲ್ಲರಿಗೂ ಗೊತ್ತಾಗಿ ಕೊಂಕು ಮಾತನ್ನು ಕೇಳುವ ಬದಲೂ, ಪರಿಶುದ್ಧವಾದ ಜಾಗದಲ್ಲಿ ಮದುವೆ ಮಾಡಿಸಿದ್ದೇನೆ. ಕೇವಲ ಏಳೇ ಜನ ಕನ್ನಡಿಗರು ಈ ಮದುವೆಯಲ್ಲಿ ಭಾಗವಹಿಸಿದ್ದರು. ಯಾಕೆ ನಿಮಗೆ ಇಷ್ಟೇ ಜನ ಸಿಕ್ಕರೆ? ಎಂಬ ಮಾತು ಕೇಳಿ ಬಂದರೂ, ನಾನು ಮಾತನಾಡಿರಲಿಲ್ಲ, ಮೊಮ್ಮಗ ಮತ್ತು ಸೊಸೆ ಚೆನ್ನಾಗಿದ್ದಾರೆ. ಅವರಿಗೆ ಯಾವುದೇ ಕೊರತೆ ಮಾಡಿಲ್ಲ. ಅಂತರಂಗದ ಸುದ್ದಿಯನ್ನು ಈ ರೀತಿ ಕೇಳುತ್ತಾರೆ ಅಂತ ಬೇಸರವಾಗುತ್ತದೆ. 

ಯಾರು ಏನೇ ಹೇಳಲಿ ನನ್ನ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವೆ’ ಎಂದಿದ್ದರು. ಈಗ ಆ ಮಾತಿನಂತೆ ಹೆಂಡತಿ ಮಗನನ್ನು ನೋಡಿ ಬರಲು ವಿನೋದ್ ರಾಜ್ ಚೆನ್ನೈ ಗೆ ಹೊರಟಿದ್ದಾರೆ. ಇನ್ನು ಈ ಕುರಿತಾಗಿ ಅವರು ಎಲ್ಲಿಯೂ ಹೇಳಿಕೆ ನೀಡದಿದ್ದರು. ತಾಯಿಯ ಮಾತಿಗೆ ಎದುರು ಕೂಡ ನುಡಿಯದಿರುವುದು ಕಂಡಾಗ ಎಲ್ಲವೂ ಸತ್ಯವೆಂದೇ ಅನ್ನಿಸುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.