ಲೀಲಾವತಿ ಅಮ್ಮನ ಶ.ವದ ಮುಖ ನೋಡಿ ಎದ್ದು ಬಿದ್ದು ಕೂ ಗಾಡಿದ ವಿನೋದ್ ರಾಜ್ ಮಗ

 | 
Nh h

ಕೆಲ ದಿನಗಳ ಹಿಂದೆ ನಟಿ ಲೀಲಾವತಿ ಅವರ ಆರೋಗ್ಯ ಹದಗೆಟ್ಟಿತ್ತು. ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ತೋಟದ ಮನೆಯಲ್ಲಿ ಮಗ ವಿನೋದ್ ರಾಜ್ ಆರೈಕೆ ಮಾಡುತ್ತಿದ್ದರು ಇದೀಗ ಲೀಲಾವತಿ ಅವರಿಗೆ ಈ ರೀತಿ ಆಗಿದೆ ಅಂತ ತಿಳಿದು ವಿನೋದ್ ರಾಜ್ ಅವರ ಮಗ ಚೆನ್ನೈನಿಂದ ಬಂದಿದ್ದಾರೆ.

ಕೆಲ ದಿನಗಳ ಹಿಂದೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಹಾಗೆಯೇ ದರ್ಶನ್ ತೂಗುದೀಪ, ಬಹುಭಾಷಾ ನಟ ಅರ್ಜುನ್ ಸರ್ಜಾ, ಅಭಿಷೇಕ್ ಅಂಬರೀಷ್ ಸಹ ಹಿರಿಯ ನಟಿಯ ಆರೋಗ್ಯ ವಿಚಾರಿಸಿದ್ದರು. ಇದೀಗ ಲೀಲಾವತಿಯವರ ಪರಿಸ್ಥಿತಿ ನೋಡಿ ಚೆನ್ನೈನಲ್ಲಿದ್ದ ವಿನೋದ್ ರಾಜ್ ಅವರ ಪತ್ನಿ ಹಾಗು ಮಗ ಕೂಡ ಬಂದಿದ್ದು, ಸೊಸೆ ಹಾಗೂ ಮೊಮ್ಮಗನನ್ನ ನೋಡಿ ಲೀಲಾವತಿ ಅವರು ಕಣ್ಣೀರು ಹಾಕಿದ್ದಾರೆ.

ಅಜ್ಜಿ ಎದ್ದೇಳು ನಿಮ್ಮ ಮೊಮ್ಮಗ ಬಂದಿದ್ದೇನೆ . ಕಣ್ಣು ಬಿಟ್ಟು ನೋಡು ಅಜ್ಜಿ ಒಮ್ಮೆ ಎಂದು ಕಣ್ಣೀರಿಟ್ಟಿದ್ದಾನೆ. ಕನ್ನಡದಲ್ಲಿ ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಸೇರಿದಂತೆ ಹಲವು ಸೂಪರ್​ ಹಿಟ್​ ಸಿನಿಮಾ ಮೂಲಕ ಅಭಿಮಾನಿಗಳನ್ನು ಸಂಪಾದಿಸಿದ್ದ  ಲೀಲಾವತಿ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.

ಜೀವಮಾನದ ಸಾಧನೆಗಾಗಿ ಡಾ. ರಾಜ್‌ಕುಮಾರ್‌ ಪ್ರಶಸ್ತಿಗೂ ಭಾಜನರಾಗಿದ್ದರು. ತೋಟಗಾರಿಕೆಯಲ್ಲಿ ಆಸಕ್ತಿ ಇದ್ದ ಲೀಲಾವತಿ, ಬೆಂಗಳೂರು–ಮಂಗಳೂರು ರಸ್ತೆಯ ಸೋಲದೇವನಹಳ್ಳಿಯಲ್ಲಿ, ಸುತ್ತಮುತ್ತಲ ಜನರಿಗೆ ಅನುಕೂಲವಾಗಲಿ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕಟ್ಟಿಸಿಕೊಟ್ಟಿದ್ದರು. 

ಅವರು ನಿರ್ಮಿಸಿಕೊಟ್ಟಿದ್ದ ಪಶು ಚಿಕಿತ್ಸಾ ಆಸ್ಪತ್ರೆ ಇತ್ತೀಚೆಗಷ್ಟೇ ಕಾರ್ಯಾರಂಭ ಮಾಡಲಾಗಿತ್ತು ಇದೀಗ ಅವರೇ ಇಲ್ಲವಾಗಿರುವುದು ಕನ್ನಡ ಚಿತ್ರರಂಗಕ್ಕೆ ಅಪಾರ ನಷ್ಟವಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.