ರಾಜ್ಯಕ್ಕೆ ಜಲಕಂಟಕ ಕೋಡಿಶ್ರೀಗಳಿಂದ ಮಹತ್ವದ ಘೋಷಣೆ
Jun 11, 2025, 11:31 IST
|

ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ ಎಂದು ಅವರು ಹೇಳಿದ್ದಾರೆ.ಹಿಮಾಲಯ ಕರಗಿ ದೆಹಲಿ ವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ.
ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು. ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.ಹಿಮಾಲಯ ಕರಗಿ ದೆಹಲಿ ವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪಗಳು ಸಂಭವಿಸಲಿವೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸನ ಮನೆಗೆ ಕಾರ್ಮೋಡ ಕವಿದಿತ್ತು.
ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಮತೀಯ ಗಲಭೆಗಳು ಹೆಚ್ಚಾಗಲಿದ್ದು, ರಾಜಕೀಯವಾಗಿ ಅರಸನರಮನೆಗೆ ಕಾರ್ಮೋಡ ಕವಿದಿತ್ತು ಎಂದು ಕೋಡಿ ಶ್ರೀಗಳು ಮಾರ್ಮಿಕವಾಗಿ ನುಡಿದಿದ್ದಾರೆ. ಯುದ್ಧದ ಭೀತಿ ಮತ್ತೆ ಆವರಿಸಲಿದ್ದು, ಜನರಲ್ಲಿ ಅಶಾಂತಿ ಮೂಡಲಿದೆ. ಇದರ ಜೊತೆಯೇ ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ ಎಂದು ಶ್ರೀಗಳು ತಿಳಿಸಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023