ದರ್ಶನ್ ಬಗ್ಗೆ ಕೇಳಿದಕ್ಕೆ ಖಡಕ್ ಆಗಿ ಮಾತಾನಾಡಿದ ಪವಿತ್ರ ಗೌಡ, ಕನ್ನಡಿಗರು ಫಿದಾ
Apr 17, 2025, 17:13 IST
|

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ತಮ್ಮ ಬ್ಯುಸಿನೆಸ್ ಅನ್ನು ಅವರುಮರು ಪ್ರಾರಂಭ ಮಾಡಿದ್ದಾರೆ. ಕನ್ನಡದಲ್ಲಿ ಕೆಲವು ಸಿನಿಮಾಗಳಲ್ಲಿ ನಟಿಸಿದ್ದ ಪವಿತ್ರಾ ಗೌಡ ಅವರು ಆ ಮೇಲೆ ಬ್ಯುಸಿನೆಸ್ ಪ್ರಾರಂಭ ಮಾಡಿದ್ದರು. ಆದರೆ ಆ ಬ್ಯುಸಿನೆಸ್ ಮಧ್ಯದಲ್ಲಿ ಸಕ್ಸಸ್ ಆಗಿರಲಿಲ್ಲ. ಅಷ್ಟೇ ಅಲ್ಲ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿದ ಮೇಲೆ ಈ ವ್ಯವಹಾರ ಪೂರ್ತಿ ತಲೆಕೆಳಗಾಗಿತ್ತು. ಇದೀಗ ಪ್ರೇಮಿಗಳ ದಿನದಂದೇ ಇದನ್ನು ಪವಿತ್ರಾ ಗೌಡ ಅವರು ರೀ ಔಪನ್ ಮಾಡಿದ್ದಾರೆ.
ಕೊಲೆ ಪ್ರಕರಣದ ವಿಚಾರಣೆ ಇಂದು ಬೆಂಗಳೂರಿನ ಸಿಸಿಎಚ್ 57ನೇ ನ್ಯಾಯಾಲಯದಲ್ಲಿ ನಡೆಯಿತು. ವಿಚಾರಣೆಗೆ ದರ್ಶನ್ ತೂಗುದೀಪ ಗೈರಾಗಿದ್ದರು. ಆದರೆ ಪವಿತ್ರಾ ಸೇರಿದಂತೆ ಇತರೆ ಆರೋಪಿಗಳೆಲ್ಲ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಬಳಿಕ ನ್ಯಾಯಾಲಯದ ಮುಂದೆ ಪವಿತ್ರಾ ಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ನೂಕಾಟ-ತಳ್ಳಾಟದ ನಡುವೆ ನಗುತ್ತಲೇ ಮಾಧ್ಯಮದವರನ್ನು ಮಾತನಾಡಿಸಿದರು ಪವಿತ್ರಾ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಜೈಲು ಸೇರಿದ ಬಳಿಕ ರೆಡ್ ಕಾರ್ಪೆಟ್ ಶಾಪ್ ಅನ್ನು ಪವಿತ್ರಾ ಗೆಳತಿ ಸಮತಾ ನಡೆಸುತ್ತಿದ್ರು. ಆದರೆ, ಕಳೆದ ಅಕ್ಟೋಬರ್ ನಿಂದ ರೆಡ್ ಕಾರ್ಪೆಟ್ ಶಾಪ್ ಕ್ಲೋಸ್ ಆಗಿತ್ತು. ಇದೀಗ ಧನುರ್ಮಾಸ ಮುಗಿಯುತ್ತಿದ್ದಂತೆ ಅದಷ್ಟು ಬೇಗ ರೆಡ್ ಕಾರ್ಪೆಟ್ ರೀಓಪನ್ ಅಂತ ಸ್ಟೇಟಸ್ ಕೂಡ ಪವಿತ್ರಾ ಗೌಡ ಹಾಕಿದ್ದಾರೆ. ರೆಡ್ ಕಾರ್ಪೆಟ್ ಓಪನ್ ಬಗ್ಗೆ ಸೋಷಿಯಲ್ ಮೀಡಿಯಾ ಮೂಲಕ ಮಾಹಿತಿಯನ್ನ ಪವಿತ್ರಾ ಗೌಡ ಅವರು ಶೇರ್ ಮಾಡಿಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Wed,7 May 2025