ಸುದೀಪ್ ಮಗಳು ಪ್ರೀತಿ ಮಾಡುತ್ತಿರುವ ಹುಡುಗ ಯಾರು ಗೊ.ತಾ; ಫಿದಾ ಆದ ಕರುನಾಡು

 | 
ಪರಹ
ಸ್ಯಾಂಡಲ್ವುಡ್ ನಟ ಸುದೀಪ್ ಪುತ್ರಿ ಸಾನ್ವಿ ಇದೀಗ ಸುದ್ದಿಯಲ್ಲಿದ್ದಾರೆ. ತನ್ನ ಕ್ರಶ್ ಮದುವೆ ಮಾಡಿಕೊಂಡಿದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ. ಕಿಚ್ಚ ಸುದೀಪ್ ಮೇಲೆ ಹುಡುಗಿಯರಿಗೆ ಕ್ರಶ್ ಆಗಿದ್ದಾರೆ, ಸುದೀಪ್ ಮಗಳಿಗೆ ಈ ಸ್ಟಾರ್ ನಟನ ಮೇಲೆ ಕ್ರಶ್ ಆಗಿದೆ. ಆದರೆ ಅಪ್ಪನ ಭಯದಲ್ಲಿ ಹೇಳಿಲ್ಲ ಅಂದಿದ್ದಾಳೆ.
ಕನ್ನಡ ಮತ್ತು ಸೌತ್ ಸಿನಿಮಾಗಳ ಮೂಲಕ ಮೋದಿ ಮಾಡಿರುವ ಕಿಚ್ಚ ಸುದೀಪ್‌ಗೆ ಅಪಾರ ಅಭಿಮಾನಿಗಳ ಬಳಗವಿದೆ. ಅದರಲ್ಲೂ ಹುಡುಗಿರ ಫ್ಯಾನ್ ಬೇಸ್ ಜಾಸ್ತಿಯೇ ಇದೆ. ಹುಡುಗಿಯರ ಕ್ರಶ್ ಆಗಿರುವ ಕಿಚ್ಚನ ಮೇಲೆ ಎಲ್ಲರೂ ಕಣ್ಣಿಟ್ಟರೇ, ಇಲ್ಲಿ ಸುದೀಪ್ ಪುತ್ರಿಗೆ ಬಾಲಿವುಡ್ ನಟನ ಮೇಲೆ ಕ್ರಶ್ ಆಗಿದ್ದಾರೆ.
ಎಲ್ಲರಿಗೂ ಒಬ್ಬರು ಕ್ರಶ್ ಇದ್ದೇ ಇರುತ್ತಾರೆ. ಇದೇ ನಟ, ಇದೇ ನಟಿ ಅಂದ್ರೆ ಭಾರೀ ಇಷ್ಟ ಅನ್ನೋ ಕ್ರೇಜ್ ಎಲ್ಲರಲ್ಲೂ ಇರುತ್ತದೆ. ಸ್ಯಾಂಡಲ್ವುಡ್ ಕಿಚ್ಚ ಸುದೀಪ್ ಅವರ ಮಗಳಿಗೆ ಈ ಥರ ಒಬ್ಬ ಕ್ರಶ್ ಇಬ್ಬರು. ಬಾಲಿವುಡ್ ನಟ ಸಿದ್ಧಾರ್ಥ್ ಮೇಲೆ ಸಾನ್ವಿ ಕ್ರಶ್ ಆಗಿದ್ದು, ಅವರು ಕಿಯಾರಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಕ್ಕೆ ಸಾನ್ವಿ ಬೇಜಾರು ಮಾಡಿಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಿದ್-ಕಿಯಾರಾ ಮದುವೆ ಫೋಟೋ ಶೇರ್ ಮಾಡಿ ಅಳುವ ಇಮೋಜಿಯನ್ನ ಸಾನ್ವಿ ಹಾಕಿದ್ದರು. ಈ ಮೂಲಕ ಸುದೀಪ್ ಪುತ್ರಿ ಸಾನ್ವಿ ತಮ್ಮ ಕ್ರಶ್ ಯಾರು ಎಂಬುದನ್ನ ರಿವೀಲ್ ಆಗಿದೆ. ಮೊದಲೇ ಹೇಳಿದ್ದರೆ ಯೋಚಿಸಬಹುದಾಗಿತ್ತು ಎಂದು ಮಗಳ ಕಾಳೆಳೆದಿದ್ದಾರೆ ಕಿಚ್ಚಾ ಸುದೀಪ್. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.