ದೂರದಲ್ಲಿ ವಾಸವಿದ್ದ ಗಂಡನಿಗೆ ವಿಡಿಯೋ ಕಾಲ್‌ ಮೂಲಕ ನೀರಿನಲ್ಲಿ ಮುಳುಗಿಸಿದ ಪತ್ನಿ

 | 
Huh
ಕಳೆದೊಂದು ತಿಂಗಳಿಂದ ಹಿಂದೂಗಳು ಹಬ್ಬದ ಸಂಭ್ರಮದಲ್ಲಿದ್ದರು. ಉತ್ತರ ಪ್ರದೇಶದ ಪ್ರಯಾಗ್ ರಾಜ್ ಅಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾಕುಂಭಮೇಳಕ್ಕೆ ನಾಳೆ ಅಧಿಕೃತವಾಗಿ ತೆರೆ ಬೀಳಲಿದೆ.. 144 ವರ್ಷಗಳಿಗೊಮ್ಮೆ ಬರುವ ಈ ಮಹಾಕುಂಭ ಮುಗಿಯಲು ಇನ್ನೂ 1 ದಿನ ಬಾಕಿ ಇದೆ. ಜಗತ್ತಿನ ಮೂಲೆ ಮೂಲೆಯಿಂದ ಕೋಟಿ ಕೋಟಿ ಭಕ್ತರು ಮಹಾಕುಂಭಮೇಳದಲ್ಲಿ ಭಾಗವಹಿಸಿ ಜೀವನ ಪಾವನ ಎನಿಸಿಕೊಂಡಿದ್ದಾರೆ.
ಇನ್ನು ಜನವರಿ 13 ರಿಂದ ಆರಂಭವಾಗಿರೋ ಕುಂಭಮೇಳದಲ್ಲಿ ಸಿನಿ ಸೆಲೆಬ್ರಿಟಿಗಳಿಂದ ಹಿಡಿದು ದೊಡ್ಡ ದೊಡ್ಡ ರಾಜಕಾರಣಿಗಳು, ಸಾಧು-ಸಂತರು ಸಹ ಇದ್ದರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದರು. ಈವರೆಗೂ 64 ಕೋಟಿ ಭಕ್ತಾದಿಗಳು ಕುಂಭದಲ್ಲಿ ಮಿಂದೆದ್ದು ಪುನೀತರಾಗಿದ್ದಾರೆ. Bj
ಆದರೆ, ಇದರ ಮಧ್ಯೆ ಮಹಿಳೆ ಮಹಾಕುಂಭಮೇಳದಲ್ಲಿ ಗಂಡನಿಗೆ ವಿಡಿಯೋ ಕಾಲ್ ಮಾಡಿ ಪೋನ್ ನನ್ನ ನೀರಿನಲ್ಲಿ ಮುಳುಗಿದ್ದಾಳೆ. ಇದೇ ಸಾಮಾಜಿಕ ವಿಡಿಯೋ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ವಿಡಿಯೋ ನೋಡಿದ ನೆಟ್ಟಿಗರು, ಏನ್ ಕಾಲ ಬಂತು ಗುರು, ಗಂಡನ ಪಾಪ ತೊಳೆದಿದ್ದಾಳೆ, ನಾವು ಹಿಂಗೆ ಮಾಡಬೇಕಿತ್ತು ಅಂತೆಲ್ಲಾ ಕಾಮೆಂಟ್ಸ್ ಹಾಕಿದ್ದಾರೆ.
ಸದ್ಯ ನಾಳೆ ಶಿವರಾತ್ರಿ ಪ್ರಯುಕ್ತ ಮಹಾ ಕುಂಭಮೇಳಕ್ಕೆ ಕೋಟಿ ಕೋಟಿ ಜನ ಭೇಟಿ ನಿರೀಕ್ಷೆ ಇದೆ. ಪ್ರಯಾಗರಾಜ್ ನಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಇಂದು ಸಂಜೆ 4 ಗಂಟೆಯಿಂದಲೇ ಯುಪಿ ಸರ್ಕಾರ ಸಂಚಾರ ನಿಷೇಧಿಸಿದೆ. ಹೀಗಾಗಿ ಮಹಾ ಕುಂಭಮೇಳದ ಮಹಾಶಿವರಾತ್ರಿ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಮಹಾ ಕುಂಭಮೇಳಕ್ಕೆ ಆಗಮಿಸುವ ಲಕ್ನೋ, ಪ್ರತಾಪ್‌ಗಡದಿಂದ ಬರುವ ಯಾತ್ರಿಗಳಿಗೆ ಫಾಫಮೌ ಘಾಟ್ ವ್ಯವಸ್ಥೆ ಮಾಡಲಾಗಿದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.