ಕಾಂಗ್ರೆಸ್ ನಿಂದ ದುಡ್ಡು ಪಡೆದು ಕಾಂಗ್ರೆಸ್ಸಿಗೆ ದ್ರೋ, ಹ ಬಗೆಯುತ್ತಿರುವ ಹೆಂಗಸರು

 | 
ಹ

ಮಹಿಳೆಯರಿಗೆಂದೇ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿಯ ಹಣ ನೀಡುತ್ತಿದೆ. ಅದರಲ್ಲೂ ಹೆಚ್ಚಾಗಿ ಮನೆಯಲ್ಲಿರುವ ಮಹಿಳೆಯರ ಜೀವನ ನಡೆಸಲು ಅನುಕೂಲವಾಗಲಿ ಎಂದೇ ಕಾಂಗ್ರೆಸ್ ಸರ್ಕಾರ ಈ ಹಣವನ್ನು ಬಿಡುಗಡೆ ಮಾಡ್ತಿದೆ ಆದರೆ ಇದೀಗ ಅದನ್ನು ಪಡೆದು ಹಣ ಕಾಂಗ್ರೆಸ್ ನೀಡಲಿ ಮತ ಬಿಜೆಪಿಗೆ ಹಾಕ್ತೇವೆ ಎಂದು ಶಾಕಿಂಗ್ ಹೇಳಿಕೆಯನ್ನು ಮಹಿಳೆಯರು ನೀಡಿದ್ದಾರೆ.

ಎಲ್ಲೆಲ್ಲೂ ಚುನಾವಣೆಯ ಹವಾ, ಆದ್ರೆ ಹಲವು ಗ್ರಾಮಗಳ ಮಹಿಳೆಯರು ಈ ಬಾರಿ ಕಾಂಗ್ರೆಸ್ ಗೆ ವೋಟ್ ಹಾಕಲ್ಲ ಅಂತಿದ್ದಾರೆ. ಇನ್ನೇನು ಮತದಾನಕ್ಕೆ ಕೆಲವೇ ದಿನ ಇರುವಾಗ ರಾಜಕಾರಣಿಗಳ ವಿರುದ್ಧ ಊರನ್ನು ಕಾಪಾಡುವ ಉದ್ದೇಶಕ್ಕೆ ಮತದಾನ ಬಹಿಷ್ಕಾರ ಮಾಡಲಾಗಿದೆ. 

ಯಾರಿಗೂ ಒಂದು ರೂಪಾಯಿ ದುಡ್ಡು ಬಂದಿಲ್ಲ. ಶ್ರೀಮಂತರು ಶ್ರೀಮಂತರಾಗಿಯೇ ಇದ್ದಾರೆ. ಕರೋನಾ ಸಮಯದಲ್ಲಿ ರಾಜ್ಯದ ಬಿಜೆಪಿ ಮತ್ತು  ಕಾಂಗ್ರೆಸ್ ಶಾಸಕರು ಯಾವ ರೀತಿ ದುಡ್ಡು ಹೊಡೆದಿದ್ದಾರೆ ಅಂತ ಗೊತ್ತಿದೆ. ಜನ ರಸ್ತೆಗಳಲ್ಲಿ ಸಾಯ್ತಾ ಇದ್ರು, ಆ್ಯಂಬುಲೆನ್ಸ್ ಗಳು ಇರಲಿಲ್ಲ. ಆಕ್ಸಿಜನ್ ಇಲ್ಲ ಅಂತೇಳಿ ಹಣವನ್ನು ದೇಣಿಗೆ ಪಡೆದರು. ಈ ಹಣವನ್ನೂ ಆರ್‌ಟಿಐ ವ್ಯಾಪ್ತಿಗೆ ಬರಲ್ಲ ಅಂತೇಳಿ ಮುಚ್ಚಿಡುವ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ  ಎಷ್ಟೋ ಗ್ರಾಮಗಳಿಗೆ ಇನ್ನೂ ಸಿಗದ ಮೂಲಭೂತ ಸೌಲಭ್ಯಗಳು, ಒಂದು ಕಿವಿಯಲ್ಲಿ ಚುನಾವಣಾ ಪ್ರಣಾಳಿಕೆ, ಭರವಸೆ ಕೇಳಿ ಇನ್ನೊಂದು ಕಿವಿಯಲ್ಲಿ ಬಿಡುವುದೇ ಪ್ರತಿವರ್ಷದ ರೂಢಿ! ಇದರಿಂದ ಬೇಸತ್ತ ಮತದಾರರು ಜನಪ್ರತಿನಿಧಿಗಳಿಗೆ ಬುದ್ಧಿ ಕಲಿಸಲು ಚುನಾವಣಾ ಬಹಿಷ್ಕಾರಕ್ಕೆ ಮುಂದಾಗುತ್ತಿದ್ದಾರೆ.

( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.