ಹಿಂದೂರಾಷ್ಟ್ರ ಮಾಡಲು ಬಿಡುವುದಿಲ್ಲ ಎಂದ ಯತಿಂದ್ರ ಸಿದ್ದರಾಮಯ್ಯ, ರೊಚ್ಚಿಗೆದ್ದ ಮುತಾಲಿಕ್ ಹೇ ಳಿದ್ದೇನು ಗೊ.ತ್ತಾ

 | 
Bs

ಅಯೋಧ್ಯೆಯಲ್ಲಿ ಶ್ರೀರಾಮನ ಮಂದಿರದ  ಉದ್ಘಾಟನಾ ಸಮಾರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 22 ರಂದು ಪ್ರಾಣ ಪ್ರತಿಷ್ಠಾನ ನಡೆಯಲಿದೆ. ಆದರೆ ಇದಕ್ಕೂ ಮುನ್ನ ಕಾಂಗ್ರೆಸ್​ನಾಯಕರು  ನೀಡುತ್ತಿರುವ ಹೇಳಿಕೆಗಳು ವಿವಾದಕ್ಕೆ ಕಾಣುತ್ತಿದೆ. ಕಾಂಗ್ರೆಸ್​ ನಾಯಕ ಹಿಂದೆ ಕರಸೇವಕರು ಹಿಂದಿರುಗುವಾಗ ಗೋದ್ರಾ ದುರಂತ ನಡೆದಿತ್ತು. 

ಆದ್ದರಿಂದ ಅಯೋಧ್ಯೆಗೆ ತೆರಳುವ ಭಕ್ತರಿಗೆ ರಕ್ಷಣೆ ನೀಡಬೇಕು.ಮತ್ತೊಂದು ಗೋಧ್ರಾ ದುರಂತ ನಡೆಯಬಹುದು ಎಂದು ಹೇಳಿದ್ದರು.ಈ ಕುರಿತು ಪ್ರತಿಕ್ರಿಯೆ ನೀಡುವಾಗ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ  ಭಾರತ ದೇಶ ಹಿಂದೂ ದೇಶವಾದರೆ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಂತೆ ದಿವಾಳಿಯಾಗಲಿದೆ ಎಂದು ತಿಳಿಸಿದ್ದಾರೆ.

ನಮ್ಮ ದೇಶ ಹಿಂದೂ ರಾಷ್ಟ್ರ ಆಗಬಾರದು, ಹಿಂದೂ ರಾಷ್ಟ್ರವಾದರೆ ಅದಕ್ಕಿಂತ ದೊಡ್ಡ ಅಪಾಯ ಮತ್ತೊಂದಿಲ್ಲ. ಇದನ್ನ ಅಂಬೇಡ್ಕರ್ ಹೇಳಿದ್ದಾರೆ. ಅಲ್ಲದೆ ಯಾವುದೇ ಕಾರಣಕ್ಕೂ ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೆ ತೊಂದರೆ ಎಂದಿದ್ದಾರೆ ಇನ್ನು ಈ ಕುರಿತಾಗಿ ಹೇಳಿಕೆ ನೀಡಿರುವ ಹಿಂದೂ ನಾಯಕ ಪ್ರಮೋದ್ ಮುತಾಲಿಕ್ ಅವರು ನಾವು ಹಿಂದೂಸ್ತಾನವನ್ನು ಹಿಂದೂ ರಾಷ್ಟ್ರ ಮಾಡಿ ತೀರುತ್ತೇವೆ ತಾಕತ್ತು ಇದ್ದರೆ ತಡೆಯಿರಿ ಎಂದಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಭಾರತವನ್ನು ನಾವು ಹಿಂದು ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್ಸಿನವರಿಗೆ ಧೈರ್ಯವಿದ್ದರೆ ತಡೆಯಲಿ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್ ಕಾಂಗ್ರೆಸ್ಸಿಗೆ ಸವಾಲು ಹಾಕಿದರು. ದೊಂಬಿ ಪ್ರಕರಣದಲ್ಲಿ ಬಂಧಿತನಾಗಿರುವ ಶ್ರೀಕಾಂತ ಪೂಜಾರಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.