ಯಡಿಯೂರಪ್ಪನ ಮಗನ ಬಳಿ ಹಣದ ಸುರಿಮಳೆ; ಲೆಕ್ಕವಿಲ್ಲದಷ್ಟು ಚಿನ್ನ

 | 
Yu

ಜಿಲ್ಲೆಯ ಸಾಗರದಲ್ಲಿ ನಡೆದ ಶಕ್ತಿಸಾಗರ ಸಮಾವೇಶದಲ್ಲಿ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಮತ್ತು ಪ್ರಣವಾನಂದ ಸ್ವಾಮೀಜಿ, ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರನ್ನು ಹಾಡಿ ಹೊಗಳಿದ್ದಾರೆ. ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಸಮಾಜಕ್ಕೆ ಮಾದರಿ ಎಂದಿದ್ದಾರೆ.

ನಾನು ಗುರೂಜಿಯಾಗಿ ಈ ಕಾರ್ಯಕ್ರಮಕ್ಕೆ ಬಂದಿಲ್ಲ, ಯಡಿಯೂರಪ್ಪನವರಿಗೆ ಮತ್ತೆ ಆಶ್ರಮಕ್ಕೆ ಮನೆಯ ಸಂಬಂಧವಿದೆ. ಸಂಸದರಾದ ರಾಘವೇಂದ್ರ ಅವರು ನನ್ನನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದಾಗ, ನನ್ನ ಮನೆಯ ಕಾರ್ಯಕ್ರಮಕ್ಕೆ ಆಮಂತ್ರಣ ನೀಡುವ ಅವಶ್ಯಕತೆಯಿಲ್ಲ  ಎಂದು ವಿನಯ್ ಗುರೂಜಿ ಹೇಳಿದ್ದಾರೆ.

ಒಬ್ಬ ಪಂಚಾಯತಿ ಸದಸ್ಯರಿಗೆ ಸಣ್ಣಮಟ್ಟದ ಅಹಂಕಾರವಿರುತ್ತದೆ, ಮೋದಿ, ಅಮಿತ್ ಶಾ ನಂತರ ಯಡಿಯೂರಪ್ಪ ಬಿಜೆಪಿಯಲ್ಲಿ ದೊಡ್ಡ ಹುದ್ದೆಯಲ್ಲಿದ್ದಾರೆ. ಆದರೆ ಒಂದು ದಿನವೂ ತಾಳ್ಮೆ ತಪ್ಪಿ ಮಾತನಾಡಿದವರಲ್ಲ, ಅವರ ವಯಸ್ಸು ಮತ್ತು ರಾಜಕೀಯ ಎರಡೂ ತೂಕ ಜಾಸ್ತಿ ಎಂದು ವಿನಯ್ ಗುರೂಜಿ ಅಭಿಪ್ರಾಯ ಪಟ್ಟಿದ್ದಾರೆ.

ನಾವೆಲ್ಲಾ ಅವರಿಗಿಂತ ಕಿರಿಯರು, ನಾವು ಬಂದು ನಿಂತಾಗ ಎದ್ದು ನಿಂತು ಗೌರವವನ್ನು ಕೊಡುತ್ತಾರೆ. ಸನ್ಮಾನ ಮಾಡಿಸಿಕೊಳ್ಳುವವರ ತೂಕ ಜಾಸ್ತಿ ಇದ್ದಾಗ, ಸನ್ಮಾನದ ತೂಕ ಹೆಚ್ಚಾಗುತ್ತದೆ. ಬಿಲ್ಲವ ಮತ್ತು ಈಡಿಗ ಸಮುದಾಯದ ಸನ್ಮಾನಕ್ಕೆ ಈ ಗೌರವ ಬಂದಿದೆ. ವೈಯಕ್ತಿಕವಾಗಿ ಹೇಳುವುದಾದರೆ, ಶ್ರೀರಾಮನ ಪಟ್ಟಾಭಿಷೇಕವನ್ನು ನೋಡಿದ್ದೇವೆ, ಮೋದಿಯವರ ಪಟ್ಟಾಭಿಷೇಕವನ್ನೂ ನೋಡುವವರಿದ್ದೀರಿ ಎಂದು ವಿನಯ್ ಗುರೂಜಿ ಆಶಾಭಾವನೆ ವ್ಯಕ್ತ ಪಡಿಸಿದ್ದಾರೆ. 

ಇನ್ನು ಐದೇ ತಿಂಗಳಲ್ಲಿ, ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಕುಟುಂಬದ ಆಸ್ತಿ ಮೌಲ್ಯ 12 ಕೋಟಿ ರೂ. ಏರಿಕೆಯಾಗಿದೆ.ಬಾರಿ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲೂ ಹೆಚ್ಚು ಮತ ಸಿಗಲಿದ್ದು, ಅತ್ಯಧಿಕ ಮತಗಳ ಪಡೆಯುವ ಮೂಲಕ ಗೆಲ್ಲುವ ವಿಶ್ವಾಸವಿದೆ ಎಂದಿದ್ದಾರೆ.(ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.