ಊಟ ಬೇಕಾದರೂ ಬಿಡಬಹುದು, ಆದರೆ ಸುಖ ಮಾತ್ರ ಬಿಡಲು ಸಾಧ್ಯವಿಲ್ಲ ಎಂದ ಸಮಂತಾ
Apr 14, 2025, 09:22 IST
|

ಸೌಥ್ ಇಂಡಿಯಾ ಸ್ಟಾರ್ ಸಮಂತಾ ರುತು ಪ್ರಭು ಸದ್ಯ ಸಿನಿಮಾಗೆ ಬ್ರೇಕ್ ಹಾಕಿ ಪರ್ಸನಲ್ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ನಟಿ ಸಮಂತಾ ಮಯೋಸೈಟಿಸ್ ಕಾಯಿಲೆಯಿಂದ ಬಳಲುತ್ತಿದ್ದು, ಅದಕ್ಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಬಾಲಿವುಡ್, ಟಾಲಿವುಡ್‌ನಲ್ಲಿ ಮಿಂಚಿದ ನಟಿ ಸಮಂತಾ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇದರ ಮಧ್ಯೆ 2017ರಲ್ಲಿ ಸಂದರ್ಶನವೊಂದರಲ್ಲಿ ಮಾತಾಡಿದ್ದ ಒಂದು ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಹೌದು, ನಟಿ ಸಮಂತಾ ರುತು ಪ್ರಭು ಒಂದು ದಿನ ಊಟ ಬಿಟ್ಟು ಬದುಕಬಹುದು, ಆದರೆ ಲೈಂಗಿಕತೆ ಇಲ್ಲದೆ ಬದುಕಲು ಸಾಧ್ಯವಿಲ್ಲ ಎಂದು ಆಹಾರಕ್ಕಿಂತ ಲೈಂಗಿಕತೆಗೆ ಮುಖ್ಯ ಎಂದು ಪ್ರಸ್ತಾಪಿಸಿದ್ದಾರೆ. 10 ಸೆಕೆಂಡ್ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಹಾಗೂ ಅಭಿಮಾನಿಗಳು ನಟಿಯ ಹೇಳಿಕೆಗೆ ಶಾಕ್ ಆಗಿದ್ದಾರೆ.
ಸಮಂತಾ ಖ್ಯಾತ ನಟ ನಾಗಾರ್ಜುನ ಅವರ ಸೊಸೆಯಾಗಿದ್ದಾಗ ಮತ್ತು ನಾಗ ಚೈತನ್ಯ ಅವರ ಪತ್ನಿಯಾಗಿದ್ದಾಗ ಬೋಲ್ಡ್ ಹೇಳಿಕೆ ನೀಡಿದ್ದರು. ಅದು ಈಗ ಮತ್ತೆ ಸುದ್ದಿಯಲ್ಲಿದೆ. ಒಟ್ಟಾರೆ ಹೇಳುವುದಾದರೇ ಸಮಂತಾ ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ಸಂಚಲನ ಸೃಷ್ಟಿಸಿತ್ತು.ಇನ್ನು ನಟಿ ಸಮಂತಾ ಸಾಮಾಜಿಕ ಜಾಲತಾಣಗಳಲ್ಲಿ ಅತ್ಯಂತ ಜನಪ್ರಿಯರು. ಇನ್ಸ್ಟಾಗ್ರಾಮ್ನಲ್ಲಿ ಅವರ ಫೋಟೋಗಳು ಮತ್ತು ವೀಡಿಯೊಗಳು ಯಾವಾಗಲೂ ಚರ್ಚೆಯ ವಿಷಯವಾಗಿರುತ್ತವೆ. ಅವರ ಬೋಲ್ಡ್ ಶೈಲಿಯು ಅವರನ್ನು ಇತರ ನಟಿಯರಿಗಿಂತ ಭಿನ್ನವಾಗಿಸುತ್ತದೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023