ಯುವರಾಜ್ ಕುಮಾರ್ ಬಂ ಧನ, ದೊಡ್ಮನೆ ಕುಡಿಯನ್ನು ನಡುರಸ್ತೆಯಲ್ಲೇ ಎಳೆದೊಯ್ದ ಖಾಕಿ
Oct 27, 2024, 13:58 IST
|

ಸೋಷಿಯಲ್ ಮೀಡಿಯಾದಲ್ಲಿ ನಟ ಯುವರಾಜ್ ಕುಮಾರ್‌ಗೆ ಸಂಬಂಧಿಸಿದ ವಿಡಿಯೋ ಒಂದು ಸಖತ್ ವೈರಲ್ ಆಗುತ್ತಿದೆ.. ವಿಡಿಯೋ ನೋಡಿದ ನೆಟ್ಟಿಗರು ಮತ್ತು ಯುವ ಅಭಿಮಾನಿಗಳು ಏನಾಯ್ತು ಅಂತ ತಲೆ ಕೆಡಿಸಿಕೊಂಡಿದ್ದಾರೆ.. ಅಷ್ಟಕ್ಕೂ ಈ ವೈರಲ್ ವಿಡಿಯೋದಲ್ಲಿರುವುದೇನು..? ಈ ಕುರಿತ ಕಂಪ್ಲೀಟ್ ಡಿಟೈಲ್ಸ್ ಇಲ್ಲಿವೆ ನೋಡಿ.
ಹೌದು ಹತ್ತಾರು ಪೊಲೀಸರು ನಡುರಸ್ತೆಯಲ್ಲೇ ಯುವ ರಾಜ್ಕುಮಾರ್ ಅವರನ್ನ ಎಳೆದುಕೊಂಡು ಹೋಗುತ್ತಿರುವ ದೃಶ್ಯ ವಿಡಿಯೋದಲ್ಲಿದೆ. ಈ ವೇಳೆ ಯುವ ಮೈ ರಕ್ತಸಿಕ್ತವಾಗಿದ್ದನ್ನು ಕಾಣಬಹುದು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿ ಯುವ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ.
ಪಿಆರ್ಕೆ ಬ್ಯಾನರ್ ಜೊತೆ ಕೆ.ಆರ್.ಜಿ ಸ್ಟುಡಿಯೋದ ಕಾರ್ತಿಕ್, ಯೋಗಿ ಜಿ.ರಾಜ್ ಹಾಗೂ ನಿರ್ಮಾಪಕ ಜಯಣ್ಣ ಯುವ 2ಗೆ ಕೈ ಜೋಡಿಸಿದ್ದಾರೆ. ಅಲ್ಲದೆ, ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಪೋಸ್ಟರ್ ಸಹ ಕುತೂಹಲ ಹುಟ್ಟಿಸಿತ್ತು.. ಇದೀಗ ಯುವ 2 ಚಿತ್ರದ ಶೂಟಿಂಗ್ ವೇಳೆ ತೆಗೆದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರಿಂದ ಅಭಿಮಾನಿಗಳಿಗೆ ಸಮಾಧಾನ ಉಂಟಾಗಿದೆ.
( ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkannada.tech ವಾಹಿನಿಗೆ ಬೆಂಬಲಿಸಿ.)
ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕನ್ನಡ ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Sat,17 May 2025