ಕಷ್ಟಕಾಲದಲ್ಲಿ ಜೊತೆಯಿಲ್ಲದ ಸುಮಕ್ಕನನ್ನು unfollow ಮಾಡಿದ ದರ್ಶನ್, ಇದೆಲ್ಲ ನಾನು care ಮಾಡಲ್ಲ ಎಂದ ಸುಮಕ್ಕ
Mar 13, 2025, 07:38 IST
|

ನಟ ದರ್ಶನ್ ಅವರು ಇನ್ಸ್ಟಾಗ್ರಾಮ್ನಲ್ಲಿ ಇಷ್ಟು ದಿನ ಕೆಲವೇ ಕೆಲವರನ್ನು ಫಾಲೋ ಮಾಡುತ್ತಾ ಇದ್ದರು. ಆ ಪೈಕಿ ಸುಮಲತಾ, ಅಭಿಷೇಕ್ ಅಂಬರೀಷ್, ಅಭಿ ಪತ್ನಿ ಅವಿವಾ, ಪುತ್ರ ವಿನೀಶ್, ಡಿ ಕಂಪನಿ ಇದ್ದವು. ಆದರೆ, ಈಗ ಅವರು ಎಲ್ಲರನ್ನೂ ಅನ್ಫಾಲೋ ಮಾಡಿದ್ದಾರೆ. ಅವರು ಯಾರನ್ನು ಫಾಲೋ ಮಾಡದೇ ಇರೋದು ಹಲವು ಪ್ರಶ್ನೆ ಹುಟ್ಟಿ ಹಾಕಿದೆ. ಫಾಲೋ ಮಾಡುವವರ ಸಂಖ್ಯೆ ʻ0ʼ ಆಗಿದೆ. ಆದ್ರೆ ಇಂಥ ನಿರ್ಧಾರಕ್ಕೆ ಕಾರಣ ಏನು ಅಂತ ದರ್ಶನ್ ಫ್ಯಾನ್ಸ್ ತಲೆ ಕೆಡಿಸಿಕೊಂಡಿದ್ದಾರೆ.
ದರ್ಶನ್ ಜೈಲಿನಲ್ಲಿ ಇದ್ದಾಗ ಸುಮಲತಾ ಅವರನ್ನು ನೋಡಲು ಹೋಗಿಲ್ಲ. ರಾಜಕೀಯ ಕಾರಣಗಳಿಂದ ಅವರು ಹೀಗೆ ಮಾಡದೆ ಇರಬಹುದು. ಇದು ದರ್ಶನ್ ಮನಸ್ಸಿಗೆ ನಾಟಿದೆಯೇ ಎನ್ನುವ ಪ್ರಶ್ನೆ ಉಂಟುಮಾಡಿದೆ. ಸುಮಲತಾ ತಮ್ಮನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಮೂಡಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.ದರ್ಶನ್ ಜೈಲಿನಲ್ಲಿ ಇದ್ದಾಗ ಸುಮಲತಾ ಅವರನ್ನು ನೋಡಲು ಹೋಗಿಲ್ಲ. ರಾಜಕೀಯ ಕಾರಣಗಳಿಂದ ಅವರು ಹೀಗೆ ಮಾಡದೆ ಇರಬಹುದು.
ಇದು ದರ್ಶನ್ ಮನಸ್ಸಿಗೆ ನಾಟಿದೆಯೇ ಎನ್ನುವ ಪ್ರಶ್ನೆ ಉಂಟುಮಾಡಿದೆ. ಸುಮಲತಾ ತಮ್ಮನ್ನು ಬೆಂಬಲಿಸಿಲ್ಲ ಎಂಬ ಕಾರಣಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಮೂಡಿತೇ ಎನ್ನುವ ಪ್ರಶ್ನೆ ಹುಟ್ಟಿಕೊಂಡಿದೆ.ದರ್ಶನ್ ಅನ್ಫಾಲೋ ಮಾಡಿದ ವಿಚಾರ ಚರ್ಚೆ ಹುಟ್ಟುಹಾಕಿದ ಬೆನ್ನಲ್ಲೇ ಸುಮಲತಾ ಅವರು ಮಾರ್ಮಿಕವಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ. ಇಂಗ್ಲಿಷ್ ಲೈನ್ಗಳನ್ನು ಅವರು ಇನ್ಸ್ಟಾಗ್ರಾಮ್ ಸ್ಟೇಟಸ್ಗೆ ಪೋಸ್ಟ್ ಮಾಡಿದ್ದಾರೆ.
ಅತ್ಯುತ್ತಮ ನಟ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತದೆ ಎಂದರೆ.. ಯಾರು ಸತ್ಯವನ್ನ ತಿರುಚುತ್ತಾರೆ, ಪಶ್ಚಾತಾಪ ಇಲ್ಲದೆ ಬೇರೆಯವರಿಗೆ ನೋವು ಮಾಡುತ್ತಾರೆ, ತಪ್ಪನ್ನು ಬೇರೆಯವರ ಮೇಲೆ ಹಾಕುತ್ತಾರೆ. ಆದಾಗ್ಯೂ ಅವರು ತಮ್ಮನ್ನು ತಾವು ಹೀರೋ ಎಂದುಕೊಳ್ಳುತ್ತಾರೆ ಎಂದು ಸುಮಲತಾ ಬರೆದುಕೊಂಡಿದ್ದಾರೆ. (ಮಿತ್ರರೇ ಕರ್ನಾಟಕದ ಪ್ರತಿಷ್ಠಿತ ನ್ಯೂಸ್ ಚಾನಲ್ Powerfullkarunadu.tech ವಾಹಿನಿಗೆ ಬೆಂಬಲಿಸಿ) ದಿನ ನಿತ್ಯದ ತಾಜಾ ಸುದ್ದಿಗಾಗಿ ಪವರ್ ಫುಲ್ ಕರುನಾಡು ವಾಹಿನಿಯನ್ನು ಲೈಕ್ ಮಾಡಿ ಶೇರ್ ಮಾಡಿ.
Mon,10 Jul 2023
ಭಾರತೀಯ ಆಟಗಾರ ಕೆ ಎಲ್ ರಾಹುಲ್ ಅವರ ಸಂಭಾವನೆ ಎಷ್ಟು ಕೋಟಿ ಇರಬಹುದು
Sat,8 Jul 2023
ದಕ್ಷಿಣ ಕನ್ನಡದ ಕಂಬಳ ಕ್ರೀಡೆ ನೋಡುವುದೇ ಎಷ್ಟು ಚೆಂದ ಗೊತ್ತಾ
Thu,15 May 2025